ಕಿರುತೆರೆ ನಟ

ಬೆಂಗಳೂರು: ಕಿರುತೆರೆ ನಟನ ಮೊಬೈಲ್ ಕಾಮಕಾಂಡ; ಮಹಿಳೆಯರ ಜತೆ ಖಾಸಗಿ ಕ್ಷಣ ಕಳೆದು ರೆಕಾರ್ಡ್‌; ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದವನ ಬಂಧನ
ರಾಜ್ಯ

ಬೆಂಗಳೂರು: ಕಿರುತೆರೆ ನಟನ ಮೊಬೈಲ್ ಕಾಮಕಾಂಡ; ಮಹಿಳೆಯರ ಜತೆ ಖಾಸಗಿ ಕ್ಷಣ ಕಳೆದು ರೆಕಾರ್ಡ್‌; ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದವನ ಬಂಧನ

2021ರಲ್ಲಿ ಸಂತ್ರಸ್ತೆಗೆ ಚಂದ್ರೇಗೌಡ ಪರಿಚಯವಾಗಿದ್ದು, ಸಿನಿಮಾ ರಂಗದಲ್ಲಿ ಮೇಕಪ್‌ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ ಹತ್ತಿರವಾಗಿದ್ದ. ಬಳಿಕ ಆಕೆಯ ಮನೆಗೆ ಆಗಾಗ್ಗೆ ತೆರಳಿ ಖಾಸಗಿ ಕ್ಷಣಗಳನ್ನು ಕಳೆದಿದ್ದ.

ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ಕಿರುತೆರೆ ನಟನಿಗೆ ವಂಚನೆ: ನಟಿ ಉಷಾ ಬಂಧನ
ಸಿನಿಮಾ ಸುದ್ದಿ

ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ಕಿರುತೆರೆ ನಟನಿಗೆ ವಂಚನೆ: ನಟಿ ಉಷಾ ಬಂಧನ

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ಕಿರುತೆರೆ ನಟನಿಗೆ ವಂಚಿಸಿದ್ದ ನಟಿ ಉಷಾ ರವಿಶಂಕರ್ ಅವರನ್ನು ಶಿವಮೊಗ್ಗದ ವಿನೋಬನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ.

ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆಗೆ ಶರಣು
ಸಿನಿಮಾ ಸುದ್ದಿ

ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆಗೆ ಶರಣು

ಖ್ಯಾತ ಕಿರುತೆರೆ ನಟ ಸಂಪತ್ ಜಯರಾಮ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಭಾನುವಾರ ತಿಳಿದುಬಂದಿದೆ.

ಜಿಮ್ ನಲ್ಲಿ ವರ್ಕ್ ಔಟ್ ಮಾಡುವಾಗ ಕಿರುತೆರೆ ನಟ ಸಿದ್ಧಾಂತ್ ವೀರ್ ಸೂರ್ಯವಂಶಿ ಸಾವು
ದೇಶ

ಜಿಮ್ ನಲ್ಲಿ ವರ್ಕ್ ಔಟ್ ಮಾಡುವಾಗ ಕಿರುತೆರೆ ನಟ ಸಿದ್ಧಾಂತ್ ವೀರ್ ಸೂರ್ಯವಂಶಿ ಸಾವು

ಕಿರುತೆರೆ ನಟ ಸಿದ್ಧಾಂತ್ ವೀರ್ ಸೂರ್ಯವಂಶಿ ಅಥವಾ ಎಸ್ ವಿ ಎಂದೂ ಪ್ರಖ್ಯಾತರಾಗಿದ್ದ ನಟ ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿರಬೇಕಾದರೆ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. 

ಮಗಳು ಜಾನಕಿ ಖ್ಯಾತಿಯ ಚಂದು ಭಾರ್ಗಿ ವಿಧಿವಶ: ರವಿ ಪ್ರಸಾದ್ ನಿಧನಕ್ಕೆ ಟಿ.ಎನ್ ಸೀತಾರಾಮ್ ಸಂತಾಪ
ಸಿನಿಮಾ ಸುದ್ದಿ

ಮಗಳು ಜಾನಕಿ ಖ್ಯಾತಿಯ ಚಂದು ಭಾರ್ಗಿ ವಿಧಿವಶ: ರವಿ ಪ್ರಸಾದ್ ನಿಧನಕ್ಕೆ ಟಿ.ಎನ್ ಸೀತಾರಾಮ್ ಸಂತಾಪ

ಕನ್ನಡ ಕಿರುತೆರೆಯ ಖ್ಯಾತ ನಟ, ಮಗಳು ಜಾನಕಿ ಧಾರಾವಾಹಿಯ ಚಂದು ಭಾರ್ಗಿ ಪಾತ್ರದಲ್ಲಿ ಪ್ರೇಕ್ಷಕರ ಹೃದಯ ಗೆದ್ದಿದ್ದ ನಟ ಮಂಡ್ಯ ರವಿ  ನಿಧನರಾಗಿದ್ದಾರೆ. ಈ ಬಗ್ಗೆ ಬಿಜಿಎಸ್ ಆಸ್ಪತ್ರೆ ವೈದ್ಯರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಕಿರುತೆರೆ ನಟ ಯಲಹಂಕ ಬಾಲಾಜಿ ನಿಧನ: ಆತ್ಮೀಯ ಗೆಳೆಯನ ಅಗಲಿಕೆಗೆ ಟಿ.ಎನ್ ಸೀತಾರಾಂ ಕಂಬನಿ
ಸಿನಿಮಾ ಸುದ್ದಿ

ಕಿರುತೆರೆ ನಟ ಯಲಹಂಕ ಬಾಲಾಜಿ ನಿಧನ: ಆತ್ಮೀಯ ಗೆಳೆಯನ ಅಗಲಿಕೆಗೆ ಟಿ.ಎನ್ ಸೀತಾರಾಂ ಕಂಬನಿ

ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿ ಪ್ರೇಕ್ಷಕರ ಮನ ಗೆದ್ದಿದ್ದ ಹಿರಿಯ ನಟ ಯಲಹಂಕ ಬಾಲಾಜಿ ನಿಧನರಾಗಿದ್ಧಾರೆ.

ಜನಪ್ರಿಯ ಮಲಯಾಳಂ ಕಿರುತೆರೆ ನಟ ನೇಣಿಗೆ ಶರಣು: ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟ ಕಾರಣ ಶಂಕೆ
ಸಿನಿಮಾ ಸುದ್ದಿ

ಜನಪ್ರಿಯ ಮಲಯಾಳಂ ಕಿರುತೆರೆ ನಟ ನೇಣಿಗೆ ಶರಣು: ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟ ಕಾರಣ ಶಂಕೆ

ಕಾಲೇಜು ದಿನಗಳಿಂದಲೇ ಅವರ ಕಿರುತೆರೆ ನಂಟು ಪ್ರಾರಂಭವಾಗಿತ್ತು. ಕಳೆದ 22 ವರ್ಷಗಳಿಂದ ಅವರು ಕಿರುತೆರೆಯಲ್ಲಿ ಸಕ್ರಿಯರಾಗಿ ಜನಪ್ರಿಯತೆ ಗಳಿಸಿದ್ದರು. 

ಯುವತಿಗೆ ಕಿರುಕುಳ ನೀಡಿದ್ದ ಕಿರುತೆರೆ ನಟ ಪ್ರಚೀನ್ ಚೌಹಾಣ್ ಬಂಧನ
ಬಾಲಿವುಡ್

ಯುವತಿಗೆ ಕಿರುಕುಳ ನೀಡಿದ್ದ ಕಿರುತೆರೆ ನಟ ಪ್ರಚೀನ್ ಚೌಹಾಣ್ ಬಂಧನ

22 ವರ್ಷದ ಯುವತಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಕಿರುತೆರೆ ನಟ ಪ್ರಚೀನ್ ಚೌಹಾಣ್ ಅವರನ್ನು ಕುರಾರ್ ಪೊಲೀಸರು ಶುಕ್ರವಾರ ತಡರಾತ್ರಿ ಬಂಧಿಸಿದ್ದಾರೆ. ಈ ಘಟನೆ ಮುಂಬೈನ ಮಲಾಡ್ (ಈಸ್ಟ್) ನಲ್ಲಿನ ಚೌಹಾಣ್ ಅವರ ನಿವಾಸದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು; ಟೆಕ್ಕಿಗೆ ರೂ.60 ಲಕ್ಷ ವಂಚನೆ; ಕಿರುತೆರೆ ನಟ, ಪತ್ನಿ ಬಂಧನ
ರಾಜ್ಯ

ಬೆಂಗಳೂರು; ಟೆಕ್ಕಿಗೆ ರೂ.60 ಲಕ್ಷ ವಂಚನೆ; ಕಿರುತೆರೆ ನಟ, ಪತ್ನಿ ಬಂಧನ

ಡೇಟಿಂಗ್ ವೆಬ್'ಸೈಟ್ ಮೂಲಕ ಪರಿಚಯಿಸಿಕೊಂಡು ಸಾಫ್ಟ್'ವೇರ್ ಇಂಜಿನಿಯರ್ ಒಬ್ಬರಿಗೆ ಬರೋಬ್ಬರಿ ರೂ.60 ಲಕ್ಷ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟ ಹಾಗೂ ಆತನ ಪತ್ನಿಯನ್ನು ಸಿಐಡಿ ಸೈಬರ್ ಕ್ರೈಂ ಪೊಲೀಸರು...