ಕಿರುತೆರೆ ನಟಿ

ಸಾಮಾಜಿಕ ಮಾಧ್ಯಮಗಳ ಮೂಲಕ ಶ್ರೀಮಂತರಿಗೆ ಬಲೆ; ಲಕ್ಷಾಂತರ ರೂ ಪಡೆದು ವಂಚಿಸುತ್ತಿದ್ದ ಕಿರುತೆರೆ ನಟಿಯ ಬಂಧನ
ಬಂಧಿತ ನಟಿ ವನಿತಾ ಮೊದಲು ಸಾಮಾಜಿಕ ಮಾಧ್ಯಮಗಳಲ್ಲಿ ತನ್ನನ್ನು ತಾನು ಕಿರುತೆರೆ ನಟಿ ಎಂದು ಪರಿಚಯ ಮಾಡಿಕೊಳ್ಳುತ್ತಿದ್ದಳು.

ಬೆಂಗಳೂರು: ಕಿರುತೆರೆ ನಟಿಗೆ ಅಶ್ಲೀಲ ಸಂದೇಶ, ವಿಡಿಯೋ ಕಳುಹಿಸಿ ಕಿರುಕುಳ; ಆರೋಪಿ ಬಂಧನ!
ಆರೋಪಿಯನ್ನು ನವೀನ್ ಕೆ ಎಂದು ಗುರುತಿಸಲಾಗಿದ್ದು, ವೈಟ್‌ಫೀಲ್ಡ್‌ನಲ್ಲಿರುವ ಕಂಪನಿಯೊಂದರಲ್ಲಿ ಡೆಲಿವರಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ.

'ಬ್ರಹ್ಮಗಂಟು' ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ
ಮೂಲತ: ಹಾಸನ ಜಲ್ಲೆ ಸಕಲೇಶಪುರದ ಶೋಭಿತಾ ಶಿವಣ್ಣ, ಬ್ರಹ್ಮಗಂಟು ಧಾರಾವಾಹಿಯಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುವ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

ಸದ್ದಿಲ್ಲದೇ ಸರಳವಾಗಿ ಹಸಮಣೆ ಏರಿದ ಕಿರುತೆರೆ ನಟಿ 'ಸಿರಿ'!
ಬಿಗ್ ಬಾಸ್ ಕನ್ನಡ 10 ಸ್ಪರ್ಧಿ ಸಿರಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂನ್ 13ರಂದು ಉದ್ಯಮಿ ಪ್ರಭಾಕರ್ ಭೋರೆಗೌಡ ಜೊತೆ ಸಿರಿ ಹಸೆಮಣೆ ಏರಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ.

ಬೆಂಗಳೂರು: ಆಕ್ಸಿಡೆಂಟ್ ಮಾಡಿ ಯುವತಿ ಜೊತೆ ರಂಪಾಟ; ಕಿರುತೆರೆ ನಟಿ ಲಕ್ಷ್ಮಿ ವಿರುದ್ಧ ಆರೋಪ!
ಆಕ್ಸಿಡೆಂಟ್ ಮಾಡಿದ್ದಲ್ಲದೇ, ಯುವತಿಯರ ಜೊತೆ ನಡುರಸ್ತೆಯಲ್ಲೇ ಲಕ್ಷ್ಮಿ ರಂಪಾಟ ಮಾಡಿದ್ದಾರೆ ಎಂದು ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸದ್ದಿಲ್ಲದೆ ಹಸೆಮಣೆ ಏರಿದ ನಟಿ ದೀಪಿಕಾ ದಾಸ್: ಗೋವಾದಲ್ಲಿ ಸಪ್ತಪದಿ ತುಳಿದ 'ನಾಗಿಣಿ'!
ಸದ್ದಿಲ್ಲದೇ ಬಿಗ್ ಬಾಸ್ ಬೆಡಗಿ ಹಸೆಮಣೆ ಏರಿದ್ದಾರೆ. ಮದುವೆಯ ಸುಂದರ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ.

ಕಿರುತೆರೆ ನಟ ರಿತು ರಾಜ್ ಸಿಂಗ್ ಹೃದಯಾಘಾತದಿಂದ ನಿಧನ
ವರದಿ ಪ್ರಕಾರ ರಿತುರಾಜ್ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪ್ಯಾಂಕ್ರಿಯಾಟಿಕ್ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಖ್ಯಾತ ಕಿರುತೆರೆ ನಟಿ ವೈಶಾಲಿ ಆತ್ಮಹತ್ಯೆ; ಡೆತ್ ನೋಟ್ ನಲ್ಲಿ ಬಾಯ್ ಫ್ರೆಂಡ್ ಬಗ್ಗೆ ಉಲ್ಲೇಖ
ಹಿಂದಿ ಕಿರುತೆರೆ ನಟಿ ವೈಶಾಲಿ ಟಕ್ಕರ್ ಅವರು ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ಸಸುರಲ್ ಸಿಮಾರ್ ಕಾ ಮತ್ತು ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ ಪಾತ್ರಗಳಿಂದ ಹೆಸರುವಾಸಿಯಾಗಿದ್ದ ಕಿರುತೆರೆ ನಟಿ ವೈಶಾಲಿ ಟಕ್ಕರ್ ಅವರು ಮಧ್ಯಪ್ರದೇಶದ

ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ: ಕಿರುತೆರೆ ನಟ ಪರ್ಲ್ ಪುರಿ ಬಂಧನ
ಅಪ್ರಾಪ್ತೆ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟ ಪರ್ಲ್ ವಿ ಪುರಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

