ರಾಜ್ಯಜೈನ್ ವಿವಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಕುರಿತ ಸ್ಕಿಟ್ ನಲ್ಲಿ ಅವಮಾನ; 7 ವಿದ್ಯಾರ್ಥಿಗಳ ಬಂಧನ
ನಗರದ ಜೈನ್ ವಿಶ್ವವಿದ್ಯಾಲಯದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಕುರಿತು ಪ್ರದರ್ಶಿಸಿದ ಕಿರುನಾಟಕ ವಿವಾದ ಸ್ವರೂಪ ಪಡೆದುಕೊಂಡಿದ್ದು, ಈ ಸಂಬಂಧ ಸಿದ್ದಾಪುರ ಪೊಲೀಸರು ಜೈನ್ ಕಾಲೇಜಿನ 7 ಮಂದಿ ವಿದ್ಯಾರ್ಥಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.