ಅಕೌಂಟೆಂಟ್ ಜನರಲ್ ಕಚೇರಿಯ ಅಕೌಂಟ್ಸ್ ಅಧಿಕಾರಿಯಾಗಿರುವ 39 ವರ್ಷದ ಗೌತಮ್ ಪುಟ್ಟಮಾದಯ್ಯ ಅವರು ಇತ್ತೀಚೆಗೆ 7 ದಿನಗಳಲ್ಲಿ ಆಫ್ರಿಕಾದ ಅತಿ ಎತ್ತರದ ಕಿಲಿಮಂಜಾರೊ ಪರ್ವತವನ್ನು ಏರಿ ಸಾಹಸ ಪ್ರದರ್ಶಿಸಿದ್ದಾರೆ.