ರಾಜ್ಯಗೀತಾಂಜಲಿ ಕಿರ್ಲೋಸ್ಕರ್ ಗೆ ಪ್ರತಿಷ್ಠಿತ ವಿಶ್ವೇಶ್ವರಯ್ಯ ಪ್ರಶಸ್ತಿ ಪ್ರದಾನ; ಈ ಪ್ರಶಸ್ತಿ ಸ್ವೀಕರಿಸಿದ 2ನೇ ಮಹಿಳಾ ಉದ್ಯಮಿ!
ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (FKCCI) ತನ್ನ ಸಂಸ್ಥಾಪನ ದಿನದಂದು ಕಿರ್ಲೋಸ್ಕರ್ ಸಿಸ್ಟಮ್ಸ್ನ ಅಧ್ಯಕ್ಷೆ ಹಾಗೂ ವ್ಯವಸ್ಥಾಪಕ ನಿರ್ದೇಶಕಿ ಗೀತಾಂಜಲಿ ವಿಕ್ರಮ್ ಕಿರ್ಲೋಸ್ಕರ್ ಅವರಿಗೆ 'ಸರ್ ಎಂ. ವಿಶ್ವೇಶ್ವರಯ್ಯ ಪ್ರಶಸ್ತಿ'ಯನ್ನು ಪ್ರದಾನ ಮಾಡಿತು.