ದೇಶಫೇಸ್ಬುಕ್ ಮೂಲಕ ಪ್ರೀತಿಯಲ್ಲಿ ಬೀಳದಿರಿ: ಯುವಕರಿಗೆ ಹಮೀದ್ ಅನ್ಸಾರಿ
ಫೇಸ್'ಬುಕ್ ಮೂಲಕ ಪ್ರೀತಿ-ಪ್ರೇಮಕ್ಕೆ ಬಲಿಯಾಗದಿರಿ ಎಂದು ಪಾಕಿಸ್ತಾನದ ಹುಡುಗಿಯನ್ನು ಫೇಸ್ ಬುಕ್ ನಲ್ಲಿ ಪ್ರೀತಿಸಿ ಆಕೆಯನ್ನು ಭೇಟಿಯಾಗಿ ಅಲ್ಲಿಗೆ ಹೋಗಿ ಬೇಹುಗಾರನೆಂಬ ಶಂಕೆಯಲ್ಲಿ ಜೈಲು ಪಾಲಾಗಿ 6 ವರ್ಷಗಳ ಸೆರೆವಾಸ ಅನುಭವಿಸಿ...