ರಾಜ್ಯಅಂತರ್ಜಾತಿ ವಿವಾಹಕ್ಕೆ ವಿರೋಧ; ತಿಂಗಳ ಮಗುವಿನೊಂದಿಗೆ ವಾಕ್-ಶ್ರವಣ ದೋಷವಿರುವ ದಂಪತಿಗೆ ಬಹಿಷ್ಕಾರ!
ಅಂತರ್ಜಾತಿ ವಿವಾಹವಾದ ಹಿನ್ನೆಲೆಯಲ್ಲಿ ತಿಂಗಳ ಮಗುವಿನೊಂದಿಗೆ ವಿಕಲಚೇತನ ದಂಪತಿಗೆ ಸಾಮಾಜಿಕ ಬಹಿಷ್ಕಾರ ವಿಧಿಸಿರುವ ಎನ್. ದೇವರಹಳ್ಳಿ ಗ್ರಾಮಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಚಿತ್ರದುರ್ಗ ಜಿಲ್ಲಾಡಳಿತ ಚಿಂತನೆ ನಡೆಸಿದೆ ಎಂದು ಮೂಲಗಳು ಗುರುವಾರ ಇಲ್ಲಿ ತಿಳಿಸಿವೆ.