ನೀಲಮ್ ಮತ್ತು ಚೆನಾಬ್ ನದಿ ಪಾತ್ರದಲ್ಲಿ ಭಾರತ ಕಿಶನ್ ಗಂಗಾ ಮತ್ತು ರಾಟ್ಲೆ ಜಲವಿದ್ಯುತ್ ಘಟಕಗಳ ಕಾಮಗಾರಿಯ ಬಗ್ಗೆ ಭಾರತ-ಪಾಕಿಸ್ತಾನದ ನಡುವೆ ಮಾತುಕತೆ ಮುಂದುವರೆದಿದೆ