ದೇಶಜಮ್ಮು-ಕಾಶ್ಮೀರ: ಕಿಶ್ತವರ್ನಲ್ಲಿ ಶಂಕಿತ ಉಗ್ರರಿಂದ ದಾಳಿ; ವಿಶೇಷ ಪೊಲೀಸ್ ಅಧಿಕಾರಿ ಹುತಾತ್ಮ
ಉಗ್ರರ ಗುಂಪೊಂದು ಅವರ ಶಸ್ತ್ರಾಸ್ತ್ರಗಳನ್ನು ಕಿತ್ತು ದಾಳಿ ನಡೆಸಿದ ಪರಿಣಾಮ ಓರ್ವ ವಿಶೇಷ ಪೊಲೀಸ್ ಅಧಿಕಾರಿ ಸಾವನ್ನಪ್ಪಿ, ಮತ್ತೊಬ್ಬರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ಕಿಶ್ತವರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.