ಕಿಸಾನ್ ರೈಲು

ನವದೆಹಲಿಗೆ ಮಾವು ಸಾಗಿಸುವ ಕಿಸಾನ್ ರೈಲಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ
ಕೋಲಾರ ಜಿಲ್ಲೆ ಚಿಂತಾಮಣಿಯಿಂದ ನವದೆಹಲಿಗೆ 250 ಟನ್ ಮಾವು ಸಾಗಿಸುವ ಕಿಸಾನ್ ರೈಲಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯದ ಮೊದಲ ಕಿಸಾನ್ ರೈಲಿಗೆ ಹಸಿರು ನಿಶಾನೆ
ದೆಹಲಿಗೆ ಕೋಲಾರ ಪ್ರಾಂತ್ಯದಲ್ಲಿ ಬೆಳೆದಿರುವ 250 ಟನ್ ಮಾವಿನ ಹಣ್ಣು ಹೊತ್ತ ಕರ್ನಾಟಕದ ಮೊದಲ ಕಿಸಾನ್ ರೈಲಿಗೆ ಶನಿವಾರ ಚಾಲನೆ ನೀಡಲಾಯಿತು.

ಸರ್ಕಾರ ರೈತರನ್ನು ಬಲಪಡಿಸುವ ಕೆಲಸ ಮುಂದುವರಿಸಲಿದೆ: ಪ್ರಧಾನಿ ಮೋದಿ
ಕೃಷಿಗೆ ಉತ್ತೇಜನ ನೀಡಲು ಮತ್ತು ರೈತರನ್ನು ಮತ್ತಷ್ಟು ಬಲಪಡಿಸಲು ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ ಹಲವು ಐತಿಹಾಸಿಕ ಸುಧಾರಣೆಗಳನ್ನು ಕೈಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ದೇಶದ ಮೊದಲ ಕಿಸಾನ್ ರೈಲಿಗೆ ಚಾಲನೆ; ರಾಜ್ಯ ಪ್ರಸ್ತಾವ ಸಲ್ಲಿಸಿದರೆ ಪರಿಶೀಲನೆ: ಸಚಿವ ಅಂಗಡಿ
ದೇಶದ ಮೊಟ್ಟ ಮೊದಲ ಕಿಸಾನ್ ರೈಲು ಸಂಚಾರಕ್ಕೆ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರು ಶುಕ್ರವಾರ ಹಸಿರು ನಿಶಾನೆ ತೋರಿಸಿದರು. ಮಹಾರಾಷ್ಟ್ರದ ದೇವಲಾಲಿ ಮತ್ತು ಬಿಹಾರದ ದಾನಾಪುರ ನಡುವೆ ಸಂಚರಿಸಲಿರುವ ಮೊದಲ ಕಿಸಾನ್ ರೈಲಿಗೆ ವರ್ಚುವಲ್ ವೇದಿಕೆಯ ಮೂಲಕ ನವದೆಹಲಿಯಿಂದ ಚಾಲನೆ ನೀಡಲಾಯಿತು.

