ದೇಶಕೃಷಿ ಕಾನೂನು ರದ್ದುಗೊಳಿಸದ ಕೇಂದ್ರ ಸರ್ಕಾರದ ವಿರುದ್ಧ ಕಿಸಾನ್ ಸಂಸತ್ ನಲ್ಲಿ ಅವಿಶ್ವಾಸ ನಿರ್ಣಯ ಅಂಗೀಕಾರ
ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾನಿರತ ರೈತರಿಂದ ನಡೆದ ಕಿಸಾನ್ ಸಂಸತ್ ನಲ್ಲಿ ಅವಿಶ್ವಾಸ ನಿರ್ಣಯವೊಂದನ್ನು ಶುಕ್ರವಾರ ಅಂಗೀಕರಿಸಲಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ.