ದೇಶಕೃಷಿ ಕಾನೂನು ವಿರುದ್ಧ ಪ್ರತಿಭಟನೆ: ದೆಹಲಿಯ ಜಂತರ್ ಮಂತರ್ ನಲ್ಲಿ 200 ಮಹಿಳಾ ರೈತರಿಂದ 'ಕಿಸಾನ್ ಸಂಸದ್'
ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟಮೆ ಮುಂದುವರೆದಿದ್ದು, ದೆಹಲಿಯ ನೆರೆಯ ರಾಜ್ಯಗಳಾದ ಉತ್ತರ ಪ್ರದೇಶ, ಪಂಜಾಬ್ ಮತ್ತು ಹರಿಯಾಣದ ಸುಮಾರು 200 ಮಹಿಳಾ ರೈತರು ಸೋಮವಾರ...