ಕಿಸಾನ್ ಸಮ್ಮಾನ್ ನಿಧಿ

'ತಿಂಗಳ ಹಿಂದೆಯೇ ಬಿಡುಗಡೆಯಾಗಬೇಕಿದ್ದ ಹಣಕ್ಕೆ ಈಗ ಸಹಿ ಹಾಕಿದ್ದಾರೆ': ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆ ಬಗ್ಗೆ ಕಾಂಗ್ರೆಸ್ ಟೀಕೆ
ದೇಶ

'ತಿಂಗಳ ಹಿಂದೆಯೇ ಬಿಡುಗಡೆಯಾಗಬೇಕಿದ್ದ ಹಣಕ್ಕೆ ಈಗ ಸಹಿ ಹಾಕಿದ್ದಾರೆ': ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆ ಬಗ್ಗೆ ಕಾಂಗ್ರೆಸ್ ಟೀಕೆ

ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ-ಕಿಸಾನ್ ಸಮ್ಮಾನ್ ನಿಧಿಯಿ ಹಣ ಬಿಡುಗಡೆ ಮಾಡುವ ಮೂಲಕ ರೈತರಿಗೆ ಯಾವುದೇ ವಿಶೇಷ ಉಪಕಾರವನ್ನು ಮಾಡಲಿಲ್ಲ, ಒಂದು ತಿಂಗಳ ಹಿಂದೆಯೇ ಹಣ ಬಿಡುಗಡೆ ಮಾಡಬೇಕಾಗಿತ್ತು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದುದರಿಂದ ಅದು ಸಾಧ್ಯವಾಗಿರಲಿಲ್ಲ, ಹಣವನ್ನು ಈಗ ಬಿಡುಗಡೆ ಮಾಡಲಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

'ಜೈ ಜವಾನ್ ಜೈ ಕಿಸಾನ್' ಮೋದಿಯವರಿಗೆ ಬರೀ ಘೋಷಣೆಯಲ್ಲ, ಅದು ಬದ್ಧತೆ: ಬಿಜೆಪಿ
ರಾಜಕೀಯ

'ಜೈ ಜವಾನ್ ಜೈ ಕಿಸಾನ್' ಮೋದಿಯವರಿಗೆ ಬರೀ ಘೋಷಣೆಯಲ್ಲ, ಅದು ಬದ್ಧತೆ: ಬಿಜೆಪಿ

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಕಡತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಹಿ ಹಾಕಿದ್ದು, ಜೈ ಜವಾನ್ ಜೈ ಕಿಸಾನ್ ಮೋದಿಯವರಿಗೆ ಕೇವಲ ಘೋಷಣೆಯಲ್ಲ, ಅದು ಬದ್ಧತೆ ಎಂಬುದನ್ನು ಸಾಬೀತುಪಡಿಸಿದೆ ಎಂದು ಬಿಜೆಪಿ ಸೋಮವಾರ ಹೇಳಿದೆ.

Modi 3.0 ಆಡಳಿತ ಪ್ರಾರಂಭ: ಮೊದಲ ದಿನ 'PM Kisan Nidhi' ಹಣ ಬಿಡುಗಡೆಗೆ ಪ್ರಧಾನಿ ಮೋದಿ ಸಹಿ
ದೇಶ

Modi 3.0 ಆಡಳಿತ ಪ್ರಾರಂಭ: ಮೊದಲ ದಿನ 'PM Kisan Nidhi' ಹಣ ಬಿಡುಗಡೆಗೆ ಪ್ರಧಾನಿ ಮೋದಿ ಸಹಿ

ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಂಡ ಮರುದಿನವಾದ ಸೋಮವಾರವೇ ಆಡಳಿತ ಕೆಲಸವನ್ನು ಆರಂಭಿಸಿದರು.

ಪಿಎಂ-ಕಿಸಾನ್ ಯೋಜನೆ: ಪ್ರಧಾನಿ ಮೋದಿಯಿಂದ 9ನೇ ಕಂತಿನ ಹಣ ಬಿಡುಗಡೆ, ರೈತರ ಖಾತೆಗೆ ರೂ.1,16,292.88 ಕೋಟಿ ವರ್ಗಾವಣೆ
ದೇಶ

ಪಿಎಂ-ಕಿಸಾನ್ ಯೋಜನೆ: ಪ್ರಧಾನಿ ಮೋದಿಯಿಂದ 9ನೇ ಕಂತಿನ ಹಣ ಬಿಡುಗಡೆ, ರೈತರ ಖಾತೆಗೆ ರೂ.1,16,292.88 ಕೋಟಿ ವರ್ಗಾವಣೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಿಸಾನ್ ಸಮ್ಮಾನ್ ನಿಧಿಯ 9ನೇ ಕಂತಿನ ಹಣವನ್ನು ಸೋಮವಾರ ಬಿಡುಗಡೆ ಮಾಡಿದ್ದಾರೆ. 

ಪಿಎಂ ಕಿಸಾನ್ ಸಮ್ಮಾನ್ ನಿಧಿ: 8ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ 
ದೇಶ

ಪಿಎಂ ಕಿಸಾನ್ ಸಮ್ಮಾನ್ ನಿಧಿ: 8ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ 

ಅಕ್ಷಯ ತೃತೀಯದ ಶುಭ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ (ಪಿಎಂಕೆಎಸ್ ಎನ್ ವೈ) ಯಡಿ 8ನೇ ಕಂತನ್ನು ಬಿಡುಗಡೆ ಮಾಡಿದರು.