ಕೀಟನಾಶಕ

ಹೊಸನಗರದ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್ ಗೆ ಕೀಟನಾಶಕ ಮಿಶ್ರಣ: ಸಿಎಂ ಸಿದ್ದರಾಮಯ್ಯ ತೀವ್ರ ಖಂಡನೆ
ಶಿವಮೊಗ್ಗ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (DDPI) ಮಂಜುನಾಥ್ ಎಸ್ ಆರ್ ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿ, ಶಾಲೆಯಲ್ಲಿ ಎರಡು ನೀರಿನ ಟ್ಯಾಂಕ್‌ಗಳಿವೆ, ಒಂದು ಅಡುಗೆಮನೆಗೆ ಸಂಪರ್ಕ ಹೊಂದಿದ್ದು, ಇನ್ನೊಂದು ಕೈ ತೊಳೆಯಲು ಹೊರಗೆ ಇದೆ.

Grapes Cleaning: ಅತಿಹೆಚ್ಚು ಕೀಟನಾಶಕ ಸಿಂಪಡಿಸುವ ದ್ರಾಕ್ಷಿ ಹಣ್ಣಿನ ಸ್ವಚ್ಛತೆಗೆ ಮನೆಯಲ್ಲೇ ಇದೆ ಉಪಾಯ!
ಬೇಸಿಗೆ ಇನ್ನೂ ಸಂಪೂರ್ಣವಾಗಿ ಆರಂಭವಾಗಿಯೇ ಇಲ್ಲ.. ಆಗಲೇ ಬೇಸಿಗೆ ಧಗೆ ತಾರಕಕ್ಕೇರಿದ್ದು, ಜನರು ತಂಪು ಪಾನೀಯಗಳತ್ತ ಮುಖ ಮಾಡಿದ್ದಾರೆ. ಅದರಲ್ಲೂ ಪ್ರಮುಖವಾಗಿ ಹಣ್ಣಿನ ಜ್ಯೂಸ್ ಗಳು ಎಲ್ಲ ಕಾಲದ ಆರೋಗ್ಯ ಪ್ರಿಯರ ಫೇವರಿಟ್ ಆಗಿದ್ದು, ಆದರೆ ಕೀಟನಾಶಕಗಳದ್ದೇ ಚಿಂತೆಯಾಗಿದೆ.

ಬರಗಾಲ, ಕೀಟಗಳ ಬಾಧೆ: ರೇಷ್ಮೆ ಗೂಡು ಗುಣಮಟ್ಟದಲ್ಲಿ ಕುಸಿತ
ಇನ್ನು ಮುಂದೆ ನೀವು ಉಡುವ ಸೀರೆಯ ಗುಣಮಟ್ಟ ಕೂಡ ಪರೀಕ್ಷಿಸಿಕೊಳ್ಳಿ. ಏಕೆಂದರೆ ಕೀಟನಾಶಕಗಳು ಮತ್ತು ಬರಗಾಲದ ಪರಿಣಾಮಗಳಿಂದ ಹಿಪ್ಪುನೇರಳೆ ಮತ್ತು ರೇಷ್ಮೆ ಗೂಡಿನ ಗುಣಮಟ್ಟದ ಮೇಲೆ ಗಂಭೀರವಾಗಿ ಪರಿಣಾಮ ಬೀರುತ್ತದೆ.

ಮರ್ಯಾದಾ ಹತ್ಯೆ: ಅನ್ಯ ಧರ್ಮದ ಹುಡುಗನನ್ನು ಪ್ರೀತಿಸಿದ್ದಕ್ಕೆ ಬಲವಂತವಾಗಿ ಕೀಟನಾಶಕ ಕುಡಿಸಿದ ತಂದೆ, ಅಪ್ರಾಪ್ತೆ ಸಾವು
ಅನ್ಯ ಸಮುದಾಯದ ಹುಡುಗನನ್ನು ಪ್ರೀತಿಸಿದ್ದಕ್ಕೆ ಕೋಪಗೊಂಡ ತಂದೆ ತನ್ನ ಮಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಬಲವಂತವಾಗಿ ಕೀಟನಾಶಕ ಕುಡಿಸಿದ ಪರಿಣಾಮ ಜೀವನ್ಮರಣದ ಹೋರಾಟ ನಡೆಸುತ್ತಿದ್ದ 14 ವರ್ಷದ ಬಾಲಕಿ ಮಂಗಳವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

CPR For Snake: ಪ್ರಜ್ಞೆ ತಪ್ಪಿ ಬಿದಿದ್ದ ಹಾವಿಗೆ ಬಾಯಿಂದ ಕೃತಕ ಉಸಿರಾಟ ನೀಡಿ ಜೀವದಾನ, ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ
ಸಿಂಪಡಿಸಿದ್ದ ರಾಸಾಯನಿಕ ಕೀಟನಾಶಕ ವಾಸನೆಗೆ ಪ್ರಜ್ಞೆ ತಪ್ಪಿ ಬಿದಿದ್ದ ಹಾವಿಗೆ ಪೊಲೀಸ್ ಸಿಬ್ಬಂದಿಯೊಬ್ಬರು ತಮ್ಮ ಬಾಯಿಂದ ಕೃತಕ ಉಸಿರಾಟ ನೀಡಿ ಜೀವ ಉಳಿಸಿರುವ ಅಪರೂಪದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಕಲಬುರಗಿ: ಹತ್ತಿ ಬೆಳೆಗೆ ಕೀಟನಾಶಕ ಸಿಂಪರಣೆ ಮಾಡುವ ವೇಳೆ ರೈತ ಸಾವು
ಹತ್ತಿ ಬೆಳೆಗೆ ಕೀಟನಾಶಕ ಸಿಂಪರಣೆ ಮಾಡುವ ವೇಳೆ ಕೀಟನಾಶಕ ತಗುಲಿ ಯುವ ರೈತನೋರ್ವ ಮೃತಪಟ್ಟ ಘಟನೆ ಸೋಮವಾರ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ತರ್ಕಸ್ ಪೇಟೆ ಗ್ರಾಮದಲ್ಲಿ ವರದಿಯಾಗಿದೆ.

ಜ್ಯೂಸ್ ಎಂದು ಕೀಟನಾಶಕ ಕುಡಿದು 2 ವರ್ಷದ ಮಗು ದಾರುಣ ಸಾವು!
ಜ್ಯೂಸ್ ಎಂದು ಕೀಟನಾಶಕ ಕುಡಿದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ.

ಏಲಕ್ಕಿಯಲ್ಲಿ ಹೆಚ್ಚಿನ ಕೀಟನಾಶಕ ಪತ್ತೆ: ಶಬರಿಮಲೆ ಅರವಣ ಪ್ರಸಾದಕ್ಕೆ ಕೇರಳ ಹೈಕೋರ್ಟ್ ತಡೆ
ಕೇರಳದ ಪ್ರಸಿದ್ಧ ಶಬರಿಮಲೆ ದೇವಾಲಯದ ಅರವಣ ಪ್ರಸಾದ ಮಾರಾಟ ಹಾಗೂ ತಯಾರಿಕೆಗೆ ಕೇರಳ ಹೈಕೋರ್ಟ್ ತಡೆ ನೀಡಿದೆ.

ಹೆತ್ತ ತಾಯಿ ಮುಂದೆ ಅಪ್ರಾಪ್ತೆಯರನ್ನು ಗ್ಯಾಂಗ್ ರೇಪ್ ಮಾಡಿ ಕೀಟನಾಶಕ ಕುಡಿಸಿ ಕೊಂದ ದುರುಳರು!
ಹರಿಯಾಣದ ಸೋನಿಪತ್ ಹಳ್ಳಿಯೊಂದರಲ್ಲಿ ಇಬ್ಬರು ಅಪ್ರಾಪ್ತ ಸಹೋದರಿಯರನ್ನು ನಾಲ್ವರು ಸೇರಿ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

