ರಾಜ್ಯರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಒಂದು ತಿಂಗಳಲ್ಲಿ ಕಿಮೋಥೆರಪಿ ಕೇರ್ ಸೆಂಟರ್ ಆರಂಭ: ಸಚಿವ ದಿನೇಶ್ ಗುಂಡೂರಾವ್
ಕ್ಯಾನ್ಸರ್ ರೋಗಿಗಳು ಕಿಮೋಥೆರಪಿಗಾಗಿ ಇಂದು ದೂರದ ನಗರಪ್ರದೇಶದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಬರುವ ಪರಿಸ್ಥಿತಿಯಿದೆ. ಕಿಮೋ ಥೆರಪಿಗೆ ಸಂಬಂಧಿಸಿದಂತೆ ದೊಡ್ಡ ಆಸ್ಪತ್ರೆಗಳಿಗೆ ತೆರಳುವುದನ್ನು ತಪ್ಪಿಸಲು ಮುಂದಿನ ತಿಂಗಳಿಂದ ಜಿಲ್ಲಾ ಆಸ್ಪತ್ರೆಗಳಲ್ಲಿಯೇ ಕಿಮೋಥೆರಪಿ ಡೇ ಕೇರ್ ಸೆಂಟರ್ ಪ್ರಾರಂಭಿಸಲಾಗುವುದು ಎಂದರು.