ಕೀರ್ತಿ ಆಜಾದ್

"Adult Entertainment": ಭಾರತ vs ಇಂಗ್ಲೆಂಡ್ T20 ಪಂದ್ಯದ ವೇಳೆ ಕಾಂಡೋಮ್ ಜಾಹೀರಾತು, ಮಾಜಿ ಕ್ರಿಕೆಟಿಗ ಕಿಡಿ!
ಈ ವಿಷಯದ ಬಗ್ಗೆ ಯಾವುದೇ ಸ್ಪಷ್ಟತೆ ನೀಡದಿದ್ದರೆ ಸಂಸತ್ತಿನಲ್ಲಿ ಆ ಕುರಿತು ಪ್ರಶ್ನಿಸುವುದಾಗಿ ಅವರು ತಿಳಿಸಿದ್ದಾರೆ. ಇದನ್ನು ಪರಿಶೀಲಿಸುವಂತೆ ಬಿಸಿಸಿಐಗೆ ಸೂಚಿಸಿದ್ದಾರೆ.

T20 World Cup 2026: ಭಾರತವನ್ನು ಸೋಲಿಸಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಪಾಕಿಸ್ತಾನ ಪಂದ್ಯ ಬಹಿಷ್ಕರಿಸಿದೆ; ಟೀಂ ಇಂಡಿಯಾ ಮಾಜಿ ಆಟಗಾರ
ವಿಶ್ವಕಪ್‌ಗೆ ಮುಂಚಿತವಾಗಿ ಭಾರತ ತಂಡವು ಅದ್ಭುತ ಫಾರ್ಮ್‌ನಲ್ಲಿದೆ ಮತ್ತು ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ T20I ಸರಣಿಯನ್ನು 4-1 ಅಂತರದಿಂದ ಗೆದ್ದಿದೆ.

'ಪ್ರಧಾನಿ ಮೋದಿ ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್‌ಗೆ ಹೋಗಬಾರದಿತ್ತು'
ಪ್ರಧಾನಿ ನರೇಂದ್ರ ಮೋದಿ ಅವರು ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್‌ಗೆ ಭೇಟಿ ನೀಡಿದ್ದಕ್ಕೆ ಮಾಜಿ ಕ್ರಿಕೆಟಿಗ ಮತ್ತು ಹಾಲಿ ಟಿಎಂಸಿ ಸಂಸದ ಕೀರ್ತಿ ಆಜಾದ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈಗಿನ ಆಯ್ಕೆಗಾರರು ಶ್ರೇಷ್ಠರಾಗಿರಬಹುದು, ಆದರೆ ಕೊಹ್ಲಿ ಆಡಿದ ಅರ್ಧದಷ್ಟು ಪಂದ್ಯಗಳನ್ನೂ ಅವರು ಆಡಿಲ್ಲ: ಕೀರ್ತಿ ಆಜಾದ್
ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಏಕದಿನ ನಾಯಕತ್ವದಿಂದ ವಿರಾಟ್ ಕೊಹ್ಲಿ ಬದಲಾಯಿಸಿದ ಕ್ರಮ ಅತ್ಯಂತ ವಿವಾದಾತ್ಮಕವಾಗಿದೆ. ಕೊಹ್ಲಿಯನ್ನು ಕೆಳಗಿಳಿಸಿ ರೋಹಿತ್ ಶರ್ಮಾಗೆ ಪಟ್ಟ ಕಟ್ಟಿರುವ ಬಗ್ಗೆ ಈಗಲೂ ಚರ್ಚೆ ಮುಂದುವರೆದಿದೆ.

ಅಮಾನತುಗೊಂಡ ಬಿಜೆಪಿ ಸಂಸದ ಕೀರ್ತಿ ಆಜಾದ್ 'ಕೈ' ಹಿಡಿಯುವ ಸುಳಿವು
ಅಮಾನತುಗೊಂಡ ಬಿಜೆಪಿ ಸಂಸದ ಕೀರ್ತಿ ಆಜಾದ್ ಅವರು ಗುರುವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು...

ಆಮ್ ಆದ್ಮಿ ಪಕ್ಷಕ್ಕೆ ಕೀರ್ತಿ ಆಜಾದ್ ಪತ್ನಿ ಪೂನಂ ಆಜಾದ್ ಸೇರ್ಪಡೆ
ಬಿಜೆಪಿಯಿಂದ ಅಮಾನತುಗೊಂಡಿರುವ ಸಂಸದ ಕೀರ್ತಿ ಆಜಾದ್ ಪತ್ನಿ ಪೂನಂ ಆಜಾದ್ ನ.13 ರಂದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಆಮ್ ಆದ್ಮಿ ಪಕ್ಷ ಸೇರಿದ ಬಿಜೆಪಿ ಸಂಸದ ಕೀರ್ತಿ ಆಜಾದ್ ಪತ್ನಿ
ಉಚ್ಛಾಟನೆಗೊಂಡಿರುವ ಬಿಜೆಪಿ ಮುಖಂಡ ಮತ್ತು ಸಂಸದ ಕೀರ್ತಿ ಆಜಾದ್ ಆವರ ಪತ್ನಿ ಪೂನಂ ಆಜಾದ್ ನವೆಂಬರ್ 13 ರಂದು ಆಮ್ ಆದ್ಮಿ ಪಕ್ಷ ಸೇರಲಿದ್ದಾರೆ.

ಮಾನನಷ್ಟ ಮೊಕದ್ದಮೆ: ಕೇಜ್ರಿವಾಲ್, ಆಜಾದ್ ಗೆ ಲಿಖಿತ ಪ್ರತಿಕ್ರಿಯೆ ನೀಡಲು ಹೈಕೋರ್ಟ್ ಸೂಚನೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಅಮಾನತುಗೊಂಡ ಬಿಜೆಪಿ ಸಂಸದ ಕೀರ್ತಿ ಆಜಾದ್ ಮತ್ತು ಇತರೆ...

ಉಚ್ಛಾಟನೆಗೆ ಕಾರಣ ಕೇಳಿ ಅಮಿತ್ ಷಾಗೆ ಪತ್ರ ಬರೆದ ಕೀರ್ತಿ ಆಜಾದ್
ದೆಹಲಿ ಕ್ರಿಕೆಟ್ ಮಂಡಲಿಯಲ್ಲಿ ಅಕ್ರಮವೆಸಗಿದ್ದಾರೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ವಿರುದ್ಧ ಆರೋಪ ಮಾಡಿದ್ದ ಬಿಜೆಪಿ ಸಂಸದ ಕೀರ್ತಿ ಆಜಾದ್ ಅವರನ್ನು ಪಕ್ಷವಿರೋಧಿ ಚಟುವಟಿಕೆ

