ಕೀರ್ತಿ ಗೌಡ

ದುನಿಯಾ ವಿಜಯ್ ಜೈಲಲ್ಲಿದ್ದಾಗ ಕೀರ್ತಿ ಗೌಡ ಮೇಲೆ ಹಲ್ಲೆ; ಪೊಲೀಸರಿಂದ ನಾಗರತ್ನ ವಿಚಾರಣೆಗೆ ಪ್ರಯತ್ನ
ನಟ ದುನಿಯಾ ವಿಜಯ್ ಬದುಕಿನ ದುನಿಯಾ ಬೀದಿಗೆ ಬಂದಿದೆ. ಪಾನಿಪುರಿ ಕಿಟ್ಟಿ ಅಣ್ಣನ ಮಗನ ಮೇಲೆ ...

ದುನಿಯಾ ವಿಜಯ್ ಗೆ ಕೀರ್ತಿ ಗೌಡ 5ನೇ ಪತ್ನಿ: ಮೊದಲ ಪತ್ನಿ ನಾಗರತ್ನ
ನಟ ದುನಿಯಾ ವಿಜಯ್ ಬಾಳಿನಲ್ಲಿ ಮತ್ತೆ ಬಿರುಗಾಳಿ ಎದ್ದಿದೆ. ವಿಜಿಗೆ ಕೀರ್ತಿ ಗೌಡ ಎರಡನೇ ಪತ್ನಿ ಅಲ್ಲ...

ನಾನೆಲ್ಲೂ ಓಡಿ ಹೋಗಿಲ್ಲ, ತಾಯಿ ಮನೆಯಲ್ಲಿದ್ದೇನೆ: ದುನಿಯಾ ವಿಜಯ್ ಪತ್ನಿ ಕೀರ್ತಿ ಗೌಡ
ನಾನು ಎಲ್ಲಿಯೂ ಓಡಿ ಹೋಗಿಲ್ಲ, ಅಭದ್ರತೆ ಹಿನ್ನಲೆಯಲ್ಲಿ ನನ್ನ ತಾಯಿ ಮನೆಯಲ್ಲಿದ್ದೇನೆಂದು ನಟ ದುನಿಯಾ ವಿಜಯ್ ಎರಡನೇ ಪತ್ನಿ ಕೀರ್ತಿ ಗೌಡ ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ...

ದುನಿಯಾ ವಿಜಿಗೆ ಮತ್ತೊಂದು ಸಂಕಷ್ಟ: ಮೊದಲ ಪತ್ನಿಯಿಂದ 2ನೇ ಪತ್ನಿ ವಿರುದ್ಧ ದೂರು!
ಮಾರುತಿ ಗೌಡ ಅಪಹರಣ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧ ನಟ ದುನಿಯಾ ವಿಜಯ್ ಬಂಧಿತನಾಗಿದ್ದು ಇದರ ಬೆನ್ನಲ್ಲೇ ಮೊದಲ ಪತ್ನಿ ನಾಗರತ್ನ ಎರಡನೇ ಪತ್ನಿ ಕೀರ್ತಿ...

