ದೇಶಇಂದಿರಾ ಗಾಂಧಿಯಂತೆ ಮಮತಾ ಬ್ಯಾನರ್ಜಿಯನ್ನು ಕೊಲ್ಲಿ: ಪ್ರಚೋದನಕಾರಿ ಪೋಸ್ಟ್, ವಿದ್ಯಾರ್ಥಿನಿ ಬಂಧನ
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಕೊಲೆ ಮಾಡುವಂತೆ ಜನರನ್ನು ಪ್ರಚೋದಿಸಿದ ಆರೋಪ ವಿದ್ಯಾರ್ಥಿಯ ಮೇಲಿದೆ. ತಮ್ಮ ಪೋಸ್ಟ್ನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯನ್ನು ಉಲ್ಲೇಖಿಸಿದ ಕೀರ್ತಿ ಶರ್ಮಾ ಮಮತಾ ಬ್ಯಾನರ್ಜಿಯವರನ್ನೂ ಅದೇ ರೀತಿಯಲ್ಲಿ ಕೊಲ್ಲುವ ಬಗ್ಗೆ ಮಾತನಾಡಿದ್ದರು.