ಪ್ರಧಾನ ಸುದ್ದಿಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಾಪಸ್ ನೀಡಿದ ಕುಂವೀ
ಹಿರಿಯ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ, ಮಹಾರಾಷ್ಟ್ರದ ನರೇಂದ್ರ ದಾಭೋಲ್ಕರ್, ಗೋವಿಂದ ಪಾನ್ಸರೆ ಹತ್ಯೆ ಖಂಡಿಸಿ ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಯನ್ನು ಅಧಿಕೃತವಾಗಿ ಗುರುವಾರ ಹಿಂದಿರುಗಿಸಿದರು...