ರಾಜ್ಯಪೊಲೀಸರು ವಿಭೂತಿ, ಕುಂಕುಮ ಹಚ್ಚಿಕೊಳ್ಳಬಾರದು ಎಂದು ಹೇಳಿಲ್ಲ: ಗೃಹ ಸಚಿವ ಪರಮೇಶ್ವರ್
ಪೊಲೀಸರು ಹಣೆಗೆ ವಿಭೂತಿ, ಕುಂಕುಮ ಹಚ್ಚಿಕೊಳ್ಳಬಾರದು ಎಂದು ಯಾವುದೇ ಸೂಚನೆಗಳನ್ನು ನೀಡಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಣೆ ನೀಡಿದ್ದು, ತಪ್ಪು ಮಾಹಿತಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.