ರಾಜ್ಯದ ಮುಖ್ಯಮಂತ್ರಿಯಾದರೆ ಕುಂಚಟಿಗ ಒಕ್ಕಲಿಗ ಸಮುದಾಯದವರಿಗೆ ಒಬಿಸಿ ಸ್ಥಾನಮಾನ ನೀಡುವುದಾಗಿ ಜೆಡಿಎಸ್ನ ಹಿರಿಯ ಮುಖಂಡ ಎಚ್ಡಿ ಕುಮಾರಸ್ವಾಮಿ ಅವರು ಶನಿವಾರ ಹೇಳಿದ್ದಾರೆ.