ದೇಶತುಂಡು ಭೂಮಿಗಾಗಿ ಸೋದರ ಸಂಬಂಧಿಯ ರುಂಡ ಕಡಿದು, ಸೆಲ್ಫಿ ತೆಗೆದ ಆರೋಪಿಗಳು!
ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ 24 ವರ್ಷದ ಸೋದರ ಸಂಬಂಧಿಯ ರುಂಡವನ್ನು 20 ವರ್ಷದ ಬುಡುಕಟ್ಟು ವ್ಯಕ್ತಿ ಹಾಗೂ ಆತನ ಸ್ನೇಹಿತರು ಕತ್ತರಿಸಿರುವ ಘಟನೆ ಜಾರ್ಖಂಡ್ ಜಿಲ್ಲೆಯ ಕುಂತಿ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಸ್ನೇಹಿತ ಆ ರುಂಡದೊಂದಿಗೆ ಸೆಲ್ಫಿ ತೆಗೆದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.