ಕುಂದಾಪ್ರ ಕನ್ನಡ ಹಬ್ಬ

ಬೆಂಗಳೂರಿನಲ್ಲಿ ಜುಲೈ 26-27ರಂದು ಕುಂದಾಪ್ರ ಕನ್ನಡ ಹಬ್ಬ, ಎರಡು ದಿವಸ ದಿನವಿಡೀ ಕಾರ್ಯಕ್ರಮ
ಎಂದಿನಂತೆ ಈ ಸಲ ಕುಂದಾಪ್ರ ಕನ್ನಡ ಹಬ್ಬವನ್ನು ಹಲವು ವಿಶೇಷತೆಗಳೊಂದಿಗೆ ಆಚರಿಸಲಿದ್ದು, ಪ್ರತಿ ಸಲದಂತೆ ಭಾರಿ ಸಂಖ್ಯೆಯಲ್ಲಿ ಜನ ಭಾಗಿಯಾಗುವ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ ಎರಡು ದಿನ ವಿಶ್ವ ಕುಂದಾಪ್ರ ಕನ್ನಡ ಹಬ್ಬ; ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟನೆ
ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂ. 3ರಲ್ಲಿರುವ ವೈಟ್ ಪೆಟಲ್ಸ್‌ನಲ್ಲಿ ಆ. 17 ಮತ್ತು 18ರಂದು ನಡೆಯಲಿರುವ ಈ ಹಬ್ಬದ ಕುರಿತು ಪ್ರತಿಷ್ಠಾನದ ಅಧ್ಯಕ್ಷ ಡಾ. ದೀಪಕ್ ಶೆಟ್ಟಿ ಬಾರ್ಕೂರು ಅವರು ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.

ಆಗಸ್ಟ್ 17-18ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ 5ನೇ ವಿಶ್ವ ಕುಂದಾಪ್ರ ಕನ್ನಡ ಹಬ್ಬ
ಈ ಬಾರಿ ಕುಂದಾಪುರ ಕನ್ನಡ ದಿನಾಚರಣೆಯು ಬೆಂಗಳೂರಿನ ಅರಮನೆ ಮೈದಾನದಲ್ಲಿ ಎರಡು ದಿನ ವಿಜೃಂಭಣೆಯಿಂದ ನೆರವೇರಲಿದೆ.

ನಾಳೆ ಬೆಂಗಳೂರಲ್ಲಿ 'ವಿಶ್ವ ಕುಂದಾಪ್ರ ಕನ್ನಡ ಹಬ್ಬ'; ಸಿಎಂ ಸಿದ್ದರಾಮಯ್ಯ ಸೇರಿ ಹಲವು ನಟ, ನಿರ್ದೇಶಕರು ಭಾಗಿ
ಕರಾವಳಿಯ ಕುಂದಗನ್ನಡಿಗರು ತಮ್ಮ ಭಾಷೆ-ಬದುಕಿನ ಮೇಲಿನ ಅಭಿಮಾನದಿಂದ ಪ್ರತಿವರ್ಷ 'ವಿಶ್ವ ಕುಂದಾಪ್ರ/ಕುಂದಾಪುರ ಕನ್ನಡ ದಿನ'ವನ್ನು ಆಚರಣೆ ಮಾಡುತ್ತಿದ್ದಾರೆ. ಈ ಪ್ರಯುಕ್ತ ರಾಜಧಾನಿ ಬೆಂಗಳೂರಿನಲ್ಲಿ ಈ ಸಲ ಜುಲೈ 23ರಂದು...

