ಕ್ರಿಕೆಟ್ಅನಿಲ್ ಕುಂಬ್ಳೆಯ ಮತ್ತೊಂದು ದಾಖಲೆ ಮುರಿದ ಸ್ಪಿನ್ ಕಿಂಗ್ ಆರ್. ಅಶ್ವಿನ್!
ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಮೊದಲ ದಿನದಾಟದ ಭೋಜನ ವಿರಾಮದ ನಂತರ ಬಾಂಗ್ಲಾದೇಶದ ನಾಯಕ ನಜ್ಮುಲ್ ಹೊಸೈನ್ ಶಾಂಟೊ ಲೆಗ್ ಅವರನ್ನು ಎಲ್ ಬಿ ಬಲೆಗೆ ಕೆಡವಿದ ಅಶ್ವಿನ್ ಅನಿಲ್ ಕುಂಬ್ಳೆ ಅವರ ಮತ್ತೊಂದು ದಾಖಲೆಯನ್ನು ಮುರಿದರು.