ರಾಜ್ಯಬೆಂಗಳೂರು: ಕುಂಭಮೇಳ ಪ್ರವಾಸದ ಪ್ಯಾಕೇಜ್ ಹೆಸರಲ್ಲಿ 70 ಲಕ್ಷ ರೂ ವಂಚನೆ; ಆರೋಪಿ ಅರೆಸ್ಟ್
ವಿಕೆಡಬ್ಲ್ಯು ಲೇಔಟ್ ನಿವಾಸಿಯಾಗಿರುವ ರಾಘವೇಂದ್ರ ರಾವ್ ಈ ಹಿಂದೆ ಪ್ರಾದೇಶಿಕ ಸುದ್ದಿ ವಾಹಿನಿಯೊಂದರಲ್ಲಿ ವರದಿಗಾರರಾಗಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ. ಪಾಂಚಜನ್ಯ ಟೂರ್ಸ್ ಮತ್ತು ಟ್ರಾವೆಲ್ಸ್ ಹೆಸರಿನಲ್ಲಿ ಪ್ರವಾಸ ಪ್ಯಾಕೇಜ್ ರಚಿಸಿದ್ದ.