ಕುಂಭಕರ್ಣ

ಬೆಲೆ ಏರಿಕೆಯಿಂದ ಜನರು ಸಂಕಷ್ಟದಲ್ಲಿದ್ದರೆ, ಮೋದಿ ಸರ್ಕಾರ ಕುಂಭಕರ್ಣನಂತೆ ನಿದ್ರಿಸುತ್ತಿದೆ: ರಾಹುಲ್ ಗಾಂಧಿ ಟೀಕೆ
ಒಂದು ಕಾಲದಲ್ಲಿ 40 ರೂ. ಇದ್ದ ಬೆಳ್ಳುಳ್ಳಿ ಈಗ ಕೆಜಿಗೆ 400 ರೂ. ಮತ್ತು ಬಟಾಣಿ 120 ರೂ.ಗೆ ಏರಿಕೆಯಾಗಿದೆ. ಜನರು ಏನು ತಿನ್ನುತ್ತಾರೆ ಮತ್ತುಹೇಗೆ ಉಳಿಸುತ್ತಾರೆ ಎಂದು ಅವರು ಅಶ್ಚರ್ಯ ವ್ಯಕ್ತಪಡಿಸಿದ್ದಾರೆ.

'ಜಂಟಲ್ಮನ್' ಕುಂಭಕರ್ಣ ವಿಶಿಷ್ಟ, ವಿಭಿನ್ನ: ಪ್ರಜ್ವಲ್ ದೇವರಾಜ್
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ‘ಜಂಟಲ್ಮನ್’ ಹೊಸ ವರ್ಷಕ್ಕೆ ತೆರೆಗೆ ಬರಲು ಸಜ್ಜಾಗುತ್ತಿದೆ ಚಿತ್ರ ಸೆನ್ಸಾರ್ಗೆ ಹೋಗಿದ್ದು, ರೀರೆಕಾರ್ಡಿಂಗ್ ಸದ್ಯದಲ್ಲೇ ಮುಕ್ತಾಯವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ

