ಕುಂಭಮೇಳ

ಕುಂಭಮೇಳ ಬಜೆಟ್‌ನ 0.1% ರಷ್ಟು ಹಣ ಶಾಲೆಗಳಿಗೆ ಕೊಟ್ಟಿದ್ದರೆ ಸಾಕಿತ್ತು; ಸರ್ಕಾರಿ ಶಾಲೆಗಳ ದುಸ್ಥಿತಿ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪ್ರಸನ್ನ ವರಾಳೆ ಬೇಸರ
ದೇಶದಲ್ಲಿ ಶಿಕ್ಷಣ ವ್ಯವಸ್ಥೆಯ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರೊಬ್ಬರು ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಕುಂಭಮೇಳಕ್ಕೆ ಖರ್ಚು ಮಾಡುವ ಬಜೆಟ್‌ನ ಶೇ. 0.1ರಷ್ಟು ಹಣವನ್ನು ಶಾಲೆಗಳಿಗೆ ಖರ್ಚು ಮಾಡಿದ್ದರೆ ಪರಿಸ್ಥಿತಿ ಸಂಪೂರ್ಣ ಬದಲಾಗುತ್ತಿತ್ತು ಎಂದು ನ್ಯಾ. ಪ್ರಸನ್ನ ವರಾಲೆ ಹೇಳಿದ್ದಾರೆ.

ಕುಂಭಮೇಳದ ಸಮಯದಲ್ಲಿ ರಾಮಮಂದಿರದಲ್ಲಿ ಭಾರೀ ಕಳ್ಳತನ! ಸೋದರ ಸಂಬಂಧಿಗಳಿಬ್ಬರ ಮೇಲೆ ಪೊಲೀಸ್ ಕಣ್ಗಾವಲು!
ಇಲ್ಲಿಯವರೆಗೆ ಎಂಟು ಆರೋಪಿಗಳನ್ನು ಎಸ್‌ಐಟಿ ಬಂಧಿಸಿದೆ: ಮಂಗಳವಾರ ಎಸ್‌ಐಟಿ ಆರೋಪಿಗಳನ್ನು ಹಲವಾರು ಗಂಟೆಗಳ ಕಾಲ ವಿಚಾರಣೆ ನಡೆಸಿತು.

'ನಿಮ್ಮದು ಅದೃಷ್ಟ, ಏಕೆಂದರೆ ನೀವು ಕೇರಳದಲ್ಲಿದ್ದೀರಿ' ಎಂದ ಹೈಕೋರ್ಟ್; ಅದಕ್ಕೇ ಇನ್ನೂ ಜೀವಂತವಾಗಿದ್ದೇವೆ- ಕುಂಭಮೇಳ ಖ್ಯಾತಿಯ ಮೊನಾಲಿಸಾ, ಪತಿ
2025ರ ಕುಂಭಮೇಳದಲ್ಲಿ ಮಣಿಯ ಹಾರಗಳನ್ನು ಮಾರಾಟ ಮಾಡುವ ವಿಡಿಯೋಗಳು ವೈರಲ್ ಆದ ನಂತರ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಿದ ಮೊನಾಲಿಸಾ, ಈ ವರ್ಷದ ಆರಂಭದಲ್ಲಿ ಕೇರಳದಲ್ಲಿ ಫರ್ಮಾನ್ ಖಾನ್ ಅವರನ್ನು ವಿವಾಹವಾದರು.

ಫರ್ಮಾನ್ ಖಾನ್ ಜೊತೆ ಕುಂಭಮೇಳದ ವೈರಲ್ ತಾರೆ ಮೊನಾಲಿಸಾ ಮದುವೆ: ಕೇರಳದಲ್ಲಿ ಪೊಲೀಸರ ಭದ್ರತೆಯೊಂದಿಗೆ ವಿವಾಹ! Video
ಪ್ರೀತಿಗೆ ಪೋಷಕರ ಅಡ್ಡಿ ಹಿನ್ನೆಲೆ ಕೇರಳದ ಪೂವಾರ್‌ನ ಅರುಮಾನೂರ್ ನೈನಾರ್ ದೇಗುಲದಲ್ಲಿ ಇಬ್ಬರು ವಿವಾಹವಾಗಿದ್ದಾರೆ. ಕೇರಳದ ಸಚಿವ ವಿ.ಶಿವನ್ ಕುಟ್ಟಿ, ಸಿಪಿಎಂ ರಾಜ್ಯ ಕಾರ್ಯದರ್ಶಿ ಎಂ.ವಿ.ಗೋವಿಂದನ್ ಭಾಗಿಯಾಗಿದ್ದರು.

ಕುಂಭಮೇಳದಲ್ಲಿ ಪ್ರೀತಿ ಜಿಂಟಾ ಪವಿತ್ರ ಸ್ನಾನ: ಇದೊಂದು ಮ್ಯಾಜಿಕ್, ಹೃದಯಸ್ಪರ್ಶಿ, ಭಾವುಕ ಎಂದ ನಟಿ!
ಇಂದು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ವಿಡಿಯೋವನ್ನು ಎಕ್ಸ್ ನಲ್ಲಿ ಹಂಚಿಕೊಂಡಿರುವ ಪ್ರೀತಿ ಜಿಂಟಾ, ಶೀರ್ಷಿಕೆಯಲ್ಲಿ ತಮ್ಮ ಅನುಭವವನ್ನು ವ್ಯಕ್ತಪಡಿಸಿದ್ದಾರೆ.

ಕುಂಭಮೇಳ: ಗಂಗಾ ನದಿ ತೀರದಲ್ಲಿ ಬಯಲು ಮಲವಿಸರ್ಜನೆ?': UP ಸರ್ಕಾರಕ್ಕೆ ಎನ್‌ಜಿಟಿ ನೋಟಿಸ್
ಕುಂಭಮೇಳ ಸ್ಥಳದಲ್ಲಿ ನೈರ್ಮಲ್ಯ ಸೌಲಭ್ಯ ಕಳಪೆಯಾಗಿದೆ. ರಾಜ್ಯ ಸರ್ಕಾರ ದೊಡ್ಡ ಪ್ರಮಾಣದ ಮಾಲಿನ್ಯವನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಭೀಕರ ರಸ್ತೆ ಅಪಘಾತ: ಮಹಾ ಕುಂಭಮೇಳದಲ್ಲಿ ಸ್ನಾನ ಮುಗಿಸಿ ಕಾಶಿಗೆ ತೆರಳುತ್ತಿದ್ದ ಬೀದರ್ ನ ಐವರು ಸಾವು
ಲಾರಿ ಮತ್ತು ಕ್ರೂಸರ್ ನಡುವೆ ಇಂದು ಬೆಳಗ್ಗೆ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿದೆ.

ಕುಂಭಮೇಳದಲ್ಲಿ ಪಾಲ್ಗೊಳ್ಳುವುದು ನಂಬಿಕೆ ವಿಷಯ, ನಾನೂ ಹೋಗುತ್ತೇನೆ: ಸಚಿವ ಸತೀಶ್ ಜಾರಕಿಹೊಳಿ
ಖರ್ಗೆಯವರು ಹೇಳಿದ ತಕ್ಷಣ ಕುಂಭಮೇಳಕ್ಕೆ ಹೋಗುವವರನ್ನು ನಿಲ್ಲಿಸಲು ಸಾಧ್ಯವಿಲ್ಲ. ಕುಂಭಮೇಳಕ್ಕೆ ಹೋಗುವವರು ಮುಕ್ತವಾಗಿದ್ದಾರೆ ಎಲ್ಲರೂ ಹೋಗುತ್ತಿದ್ದಾರೆ. ಇದರಲ್ಲಿ ಏನೂ ಗೊಂದಲ ಆಗುವುದಿಲ್ಲ.

ಮಹಾ ಕುಂಭ: ದೆಹಲಿ ಕಾಲ್ತುಳಿತದ ಬೆನ್ನಲ್ಲೇ ರಾಂಚಿ ರೈಲು ನಿಲ್ದಾಣದಲ್ಲಿ ಪ್ರಜ್ಞೆ ತಪ್ಪಿದ ಐವರು ಮಹಿಳೆಯರು!
ಉತ್ತರ ಪ್ರದೇಶ ಮತ್ತು ದೆಹಲಿಗೆ ಹೋಗುವ ರೈಲುಗಳನ್ನು ಹತ್ತಲು ರಾಂಚಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.

