ಕುಂಭಮೇಳ 2021

ದೇಶದಲ್ಲಿ ಕೊರೋನಾ ಸ್ಫೋಟ: ಹರಿದ್ವಾರದ ಕುಂಭಮೇಳ ಸಾಂಕೇತಿಕವಾಗಿರಲಿ; ಪ್ರಧಾನಿ ಮೋದಿ ಕರೆ
ದೇಶದಲ್ಲಿ ಕೊರೋನಾ ಎರಡನೇ ಅಲೆ ತೀವ್ರವಾಗಿದೆ. ಕೊರೋನಾ ಸ್ಫೋಟವೇ ಸಂಭವಿಸಿದೆ. ಈ ಸಂದರ್ಭದಲ್ಲಿ ಹಿಂದೂಗಳ ಬಹುದೊಡ್ಡ ಧಾರ್ಮಿಕ ಕಾರ್ಯಕ್ರಮ ಹರಿದ್ವಾರದಲ್ಲಿ ನಡೆಯುವ ಕುಂಭಮೇಳದಲ್ಲಿ ಲಕ್ಷಗಟ್ಟಲೆ ಜನ ಸೇರುವುದನ್ನು ಹಲವರು ವಿರೋಧಿಸುತ್ತಿದ್ದಾರೆ.

ಕೊರೋನಾ ಸಾಂಕ್ರಾಮಿಕದ ಸವಾಲಿನ ನಡುವೆಯೇ ಕುಂಭ ಮೇಳ ಆಯೋಜನೆ: ಉತ್ತರಾಖಂಡ ಸಿಎಂ
ಕೋವಿಡ್-19 ಸಾಂಕ್ರಾಮಿಕದ ಸವಾಲಿನ ನಡುವೆಯೇ 2021ರಲ್ಲಿ ಹರಿದ್ವಾರದಲ್ಲಿ ಕುಂಭಮೇಳ ನಡೆಯಲಿದೆ ಎಂದು ಉತ್ತರಾಖಂಡದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಹೇಳಿದ್ದಾರೆ.

