ಕುಕಿ ಉಗ್ರರು

ಮಣಿಪುರದಲ್ಲಿ ಸೇನೆಗೆ ದೊಡ್ಡ ಯಶಸ್ಸು: ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ 11 ಶಂಕಿತ ಕುಕಿ ಉಗ್ರರ ಹತ್ಯೆ
ರಾಜ್ಯದಲ್ಲಿ ಉದ್ವಿಗ್ನತೆ ಮತ್ತು ಹಿಂಸಾಚಾರದ ಘಟನೆಗಳು ಇನ್ನೂ ನಡೆಯುತ್ತಿವೆ. ಆದರೆ ಇದು ಕಳೆದ ಹಲವಾರು ತಿಂಗಳುಗಳಲ್ಲಿ ಭಯೋತ್ಪಾದಕರ ಹತ್ಯೆಯ ಅತಿದೊಡ್ಡ ಘಟನೆಯಾಗಿದೆ.

ಮಣಿಪುರ: ಡ್ರೋನ್ ದಾಳಿಗೆ ವಾಹನಗಳು ಕರಕಲು; ಎಲ್ಲೆಲ್ಲೂ ವಿನಾಶ!

ಮಣಿಪುರದಲ್ಲಿ ಉಗ್ರರಿಂದ ಹೊಂಚು ದಾಳಿ: ಓರ್ವ ಸಿಆರ್‌ಪಿಎಫ್ ಯೋಧ ಹುತಾತ್ಮ
ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪೊಲೀಸರೊಂದಿಗೆ ಜಂಟಿ ಗಸ್ತು ತಿರುಗುವ ಸಿಆರ್‌ಪಿಎಫ್ ತಂಡವನ್ನು ಶಂಕಿತ ಉಗ್ರರು ಹೊಂಚು ಹಾಕಿ ದಾಳಿ ಮಾಡಿದ್ದು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧ ಹುತಾತ್ಮರಾಗಿದ್ದಾರೆ.

