ದೇಶಮಣಿಪುರದ ಕುಕಿ-ಝೋ ಪ್ರದೇಶಗಳಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕೊಡಲ್ಲ: ಸರ್ಕಾರದ ವಿರುದ್ಧ ತೊಡೆತಟ್ಟಿದ ಬುಡಕಟ್ಟು ಸಂಘಟನೆ!
ಮಾರ್ಚ್ 8ರಿಂದ ಮಣಿಪುರದ ಎಲ್ಲಾ ರಸ್ತೆಗಳಲ್ಲಿ ಜನರಿಗೆ ಮುಕ್ತ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭದ್ರತಾ ಸಂಸ್ಥೆಗಳಿಗೆ ನಿರ್ದೇಶನ ನೀಡಿದ ಬೆನ್ನಲ್ಲೇ ಈ ನಿರ್ಣಯ ಕೈಗೊಳ್ಳಲಾಗಿದೆ.