ದೇಶಮಣಿಪುರ ಹಿಂಸಾಚಾರ: NDA ಮೈತ್ರಿಕೂಟ ತೊರೆದ KPA, ಬಿರೇನ್ ಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂದಕ್ಕೆ
ಮಣಿಪುರ ಹಿಂಸಾಚಾರದ ಬೆಳವಣಿಗೆ ಹಿನ್ನಲೆಯಲ್ಲಿ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ ಎನ್ ಡಿಎ ಪಾಲುದಾರ ಪಕ್ಷ ಕುಕಿ ಪೀಪಲ್ಸ್ ಅಲೈಯನ್ಸ್ (ಕೆಪಿಎ) ಭಾನುವಾರ ಮಣಿಪುರದಲ್ಲಿ ಎನ್ ಬಿರೇನ್ ಸಿಂಗ್ ಸರ್ಕಾರದಿಂದ ಬೆಂಬಲವನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ.