ರಾಜಕೀಯಸಿದ್ದರಾಮಯ್ಯಗೆ ಟಿಪ್ಪು ಐಕಾನ್, ಹಾಗೆಯೇ ಡಿಕೆ ಶಿವಕುಮಾರ್ ಒಬ್ಬ ಐಕಾನ್ನನ್ನು ಹುಡುಕಿಕೊಂಡಿದ್ದಾರೆ: ಬಿಜೆಪಿ
ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಹೇಗೆ ಟಿಪ್ಪು ಎಂಬ ಒಬ್ಬ ಐಕಾನ್ ಇದ್ದನೋ, ಹಾಗೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ತಮಗೆ ಬೇಕಾದ ಒಬ್ಬ ಐಕಾನ್ನನ್ನು ಹುಡುಕಿಕೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.