ಕುಕ್ಕರ್ ಸ್ಫೋಟ

ಬೆಂಗಳೂರಿನಲ್ಲಿ ಕುಕ್ಕರ್ ಸ್ಫೋಟ: ಓರ್ವ ಸಾವು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಭೇಟಿ
ಮಂಗಳವಾರ ಅಡುಗೆ ಮಾಡಲು ಗ್ಯಾಸ್ ಸ್ಟೌವ್ ಮೇಲೆ ಕುಕ್ಕರ್ ಇಟ್ಟು ಇಬ್ಬರು ಯುವಕರು ಮಲಗಿದ್ದಾರೆ. ಈ ವೇಳೆ ಕುಕ್ಕರ್ ಹೀಟ್ ಹೆಚ್ಚಾಗಿ ಸ್ಫೋಟಗೊಂಡಿದೆ

ಮಾಗಡಿ: ಚುನಾವಣೆ ವೇಳೆ ವಿತರಿಸಲ್ಪಟ್ಟ ಕುಕ್ಕರ್ ಸ್ಫೋಟ; ಬಾಲಕಿಗೆ ಗಾಯ
ಚುನಾವಣಾ ಪ್ರಚಾರದ ವೇಳೆ ರಾಜಕೀಯ ಪಕ್ಷವೊಂದು ಉಚಿತವಾಗಿ ನೀಡಿದ್ದ ಪ್ರೆಶರ್ ಕುಕ್ಕರ್'ವೊಂದು ಅಡುಗೆ ಮಾಡುವಾಗ ಸ್ಫೋಟಗೊಂಡು 17 ವರ್ಷದ ಬಾಲಕಿ ಗಾಯಗೊಂಡಿರುವ ಘಟನೆ ರಾಮನಗರದ ಮಾಗಡಿಯಲ್ಲಿ ನಡೆದಿದೆ.

