ಕುಟುಂಬ ಆತ್ಮಹತ್ಯೆ

ಬೆಂಗಳೂರು: ಬಿಬಿಎಂಪಿ ಗುತ್ತಿಗೆ ನೌಕರ, ಪತ್ನಿ, ಪುತ್ರ ಮನೆಯಲ್ಲಿ ಶವವಾಗಿ ಪತ್ತೆ!
ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ: ಕೊಲೆಗೆಡುಕ ಸರ್ಕಾರ ಅಸಹಾಯಕರ ನೆರವಿಗೆ ಧಾವಿಸಲಿ: ಎಚ್ ಡಿ ಕುಮಾರಸ್ವಾಮಿ
ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಸಾಲದ ಹೊರೆ ತಾಳದ ಒಂದೇ ಕುಟುಂಬದ ಐವರು ಆತ್ಮಹತ್ಯೆ!
ಆರ್ಥಿಕ ಹೊಡೆತ ತಾಳಲಾಗದೆ ಮೂವರು ಪುತ್ರಿಯರು ಸೇರಿದಂತೆ ಕುಟುಂಬದ ಎಲ್ಲಾ ಐವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಅಸೋಂನ ಕೊಕ್ರಜಾರ್ ಜಿಲ್ಲೆಯ ಗೊಸ್ಸೈಗಾಂವ್ ನ ತುಳಸಿಬಿಲ್ ಪ್ರದೇಶದಲ್ಲಿ ವರದಿಯಾಗಿದೆ.

ಮೈಸೂರು: ನದಿಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ, ಮೊಮ್ಮಗಳು ಬಚಾವ್
ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಲ್ಲನಮೂಲೆ ಮಠ ಗ್ರಾಮದಲ್ಲಿ ತಾಯಿ ಹಾಗೂ ಮಗಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅದೃಷ್ಟವಶಾತ್ ಮೊಮ್ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

