ದೇಶಭಾರತದ ಮುಖ್ಯ ನ್ಯಾಯಮೂರ್ತಿ ಬೊಬ್ಡೆ ತಾಯಿಗೆ 2.5 ಕೋಟಿ ವಂಚನೆ, ಆಸ್ತಿ ಉಸ್ತುವಾರಿದಾರನ ಬಂಧನ
ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಶರದ್ ಅರವಿಂದ್ ಬೊಬ್ಡೆ ಅವರ ತಾಯಿಗೆ ನಾಗ್ಪುರದ ಕೌಟುಂಬಿಕ ಆಸ್ತಿಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ವ್ಯಕ್ತಿ 2.5 ಕೋಟಿ ರೂ. ವಂಚಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.