2015-16ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆಗಳಿಗೆ ವಿಶೇಷ ಆದ್ಯತೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ...