ರಾಜ್ಯಕೊಡಗು: ಭಾರೀ ಮಳೆಗೆ ಭೂಕುಸಿತ; ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಕಚರ ಕುಟುಂಬ ಸೇರಿ ಐವರು ಮಣ್ಣಿನಡಿ ಸಿಲುಕಿರುವ ಶಂಕೆ
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭೂ ಕುಸಿತ ಸಂಭವಿಸುತ್ತಿದೆ. ಕಳೆದ ಭಾರಿ ಸಂಭವಿಸಿದ ಪ್ರವಾಹ ಪರಿಸ್ಥಿತಿಯನ್ನು ನೆನಪಿಸುವಂತೆ ಮಳೆಯಾಗುತ್ತಿದೆ. ತಲಕಾವೇರಿಯಲ್ಲಿ ಐವರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.