ದೇಶಕಾಮುಕರ ಎನ್'ಕೌಂಟರ್: ಆರೋಪಿಗಳ ಮೃತದೇಹ ಹಸ್ತಾಂತರಕ್ಕೆ ಕುಟುಂಬಸ್ಥರ ಧರಣಿ
ಪಶುವೈದ್ಯೆ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಎನ್ಕೌಂಟರ್ ನಲ್ಲಿ ಹತ್ಯೆಯಾದ ಆರೋಪಿಗಳಲ್ಲಿ ಒಬ್ಬನಾದ ಚೆನ್ನಕೇಶವಲು ಮೃತದೇಹವನ್ನು ತಮಗೆ ಒಪ್ಪಿಸುವಂತೆ ಆತನ ಕುಟುಂಬದವರು ನಾರಾಯಣಪೇಟ್ ಜಿಲ್ಲೆಯ ಮುತ್ಕಲ್ ಮಂಡಲದ ಗುಡಿಗಂಡ್ಲ ಗ್ರಾಮದಲ್ಲಿ ಧರಣಿ ನಡೆಸಿದ್ದಾರೆ.