ಕುಟುಂಬ ರಾಜಕಾರಣ

ತಂದೆಯ ಲೆಗಸಿ ಮುಂದುವರೆಸಲು ರಾಜಕೀಯಕ್ಕೆ ಬಂದೆ: ಕುಟುಂಬ ರಾಜಕಾರಣಕ್ಕೆ ಯತೀಂದ್ರ ಸಿದ್ದರಾಮಯ್ಯ ಹೊಸ ವ್ಯಾಖ್ಯಾನ!
ನಮ್ಮದು ಕುಮಾರಸ್ವಾಮಿಯವರ ಕುಟುಂಬದ ರೀತಿಯ ರಾಜಕಾರಣ ಅಲ್ಲ. ನಮ್ಮ ಅಣ್ಣ ಇರದ ಕಾರಣ ನಾನು ರಾಜಕೀಯಕ್ಕೆ ಬಂದಿದ್ದೇನೆ ಅಷ್ಟೇ ಎನ್ನುವ ಮೂಲಕ ಕುಟುಂಬ ರಾಜಕಾರಣಕ್ಕೆ ಹೊಸ ವ್ಯಾಖ್ಯಾನ ಕೊಟ್ಟಿದ್ದಾರೆ.

ಲೋಕಸಭಾ ಚುನಾವಣೆ: ಕರ್ನಾಟಕದಲ್ಲಿ ಕುಟುಂಬ ರಾಜಕಾರಣ ಮತ್ತಷ್ಟು ಪ್ರಬಲ!
ಬಿಜೆಪಿ ಸೇರಿದಂತೆ ಮೂರೂ ಪ್ರಮುಖ ರಾಜಕೀಯ ಪಕ್ಷಗಳು ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿರುವುದರಿಂದ ಕಾಂಗ್ರೆಸ್ ಮತ್ತು ಪ್ರಾದೇಶಿಕ ಪಕ್ಷಗಳಲ್ಲಿನ ಕುಟುಂಬ ರಾಜಕಾರಣದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರ ಆಕ್ರಮಣಕಾರಿ ಮಾತುಗಳಿಗೆ ಕರ್ನಾಟಕದಲ್ಲಿ ಯಾವುದೇ ಪ್ರಸ್ತುತತೆ ಇಲ್ಲದಂತಾಗಿದೆ.

Lok Sabha election 2024: ಕರ್ನಾಟಕದಲ್ಲಿ ಕುಟುಂಬ ರಾಜಕಾರಣ ಈಗ ವಿಷಯವೇ ಅಲ್ಲ!
ಪ್ರತಿ ಚುನಾವಣೆ ಬಂದಾಗಲೂ ಆಡಳಿತ ಪಕ್ಷ-ಪ್ರತಿಪಕ್ಷಗಳು ಪರಸ್ಪರ ಕುಟುಂಬ ರಾಜಕೀಯದ ವಿಷಯ ತೆಗೆದುಕೊಂಡು ಆರೋಪ-ಪ್ರತ್ಯಾರೋಪ ಮಾಡುವುದು ಸಾಮಾನ್ಯ. ಕಳೆದ 2023ರ ವಿಧಾನಸಭೆ ಚುನಾವಣೆಯಲ್ಲಿ ಕುಟುಂಬ ರಾಜಕೀಯ ವಿಷಯ ಸದ್ದುಮಾಡಿತ್ತು, ರಾಜಕೀಯ ಪಕ್ಷಗಳು ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಲು ಹಿಂದೆಮುಂದೆ ಯೋಚಿಸಿದ್ದವು.

ನಿಷ್ಠರ ಕಡೆಗಣನೆ; ಎಲ್ಲಾ ಪಕ್ಷಗಳಲ್ಲೂ 'ಫ್ಯಾಮಿಲಿ ಪಾಲಿಟಿಕ್ಸ್' ಗೆ ಮನ್ನಣೆ: ಪ್ರಭಾವಿ ಕುಟುಂಬಗಳ ನೆಚ್ಚಿ ಕೂತ ಬಿಜೆಪಿ-ಕಾಂಗ್ರೆಸ್!
ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳಲ್ಲಿ ದಶಕಗಳಿಂದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಕೆಲವು ಕುಟುಂಬಗಳು ಒಟ್ಟಿಗೆ ಟಿಕೆಟ್ ಪಡೆದ ಉದಾಹರಣೆಗಳಿವೆ.

ಕರ್ನಾಟಕ ರಾಜಕೀಯ: ಕುಟುಂಬ ರಾಜಕಾರಣ ಎಂಬ ಟೀಕೆ ಇನ್ಮುಂದೆ ಮಹತ್ವ ಕಳೆದುಕೊಳ್ಳುವ ಸಾಧ್ಯತೆ!
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ನೇಮಕವಾಗಿದ್ದು, ಅದರ ಮಿತ್ರ ಪಕ್ಷ ಜೆಡಿಎಸ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯಾಧ್ಯಕ್ಷರಾಗಿರುವುದರಿಂದ ಕರ್ನಾಟಕ ರಾಜಕೀಯದಲ್ಲಿ ಕುಟುಂಬ ರಾಜಕಾರಣ ವಿಶಿಷ್ಠ ಸ್ಥಾನ ಪಡೆದಿದೆ.

ವಿಪಕ್ಷಗಳ ವಿರುದ್ಧ "ಕ್ವಿಟ್ ಇಂಡಿಯಾ" ಟೀಕಾ ಪ್ರಹಾರ ನಡೆಸಿದ ಪ್ರಧಾನಿ ಮೋದಿ
ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ದಾರಿಗೆ ಕೆಲವು ವ್ಯಕ್ತಿಗಳು ಅಡ್ಡಗಾಲು ಹಾಕಲು ಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಯೋಗಾಸನ, ಹೈದರಾಬಾದ್‌ನಲ್ಲಿ ಮಂಥನ: ಗೌರಿಶಂಕರದಷ್ಟು ಎತ್ತರ ಬಿಜೆಪಿ ಕುಟುಂಬ 'ಪರಿವಾರ ಪರ್ವತ'!
ನಾನು ಲಕ್ಕಿಡಿಪ್ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ?

ಅಂಟು ಜಾಡ್ಯವಾದ ಕುಟುಂಬ ರಾಜಕಾರಣ: ಪರಿಷತ್ ತುಂಬೆಲ್ಲಾ ಕರುಳ ಕುಡಿಗಳು; ಫ್ಯಾಮಿಲಿ ಪಾಲಿಟಿಕ್ಸ್ 'ಅಡ್ಡಾ' ಆಯ್ತು ಶಕ್ತಿಸೌಧ!
ದೇಶದ ರಾಜಕಾರಣದಲ್ಲಿ ಕಾಂಗ್ರೆಸ್‌ನ ನೆಹರೂ ಕುಟುಂಬ ಮತ್ತು ಜೆಡಿಎಸ್‌ನ ಮಾಜಿ ಪ್ರಧಾನಿ ದೇವೇಗೌಡ ಕುಟುಂಬದ ವಿರುದ್ಧ ಸದಾ ಕೌಟುಂಬಿಕ ರಾಜಕಾರಣದ ಆರೋಪ ಮಾಡಲಾಗುತ್ತದೆ.

ಗೆಲ್ಲುವ ಕ್ಷೇತ್ರದ ಟಿಕೆಟ್ ಕುಟುಂಬಕ್ಕೆ; ಸೋಲುವ ಕಡೆ ಅನ್ಯರಿಗೆ: ಪ್ರಧಾನಿ ಮೋದಿ ಜೊತೆ ದೇವೇಗೌಡರು ಈಗ ಭಾಯಿ ಭಾಯಿ!
ಪ್ರಧಾನಿ ನರೇಂದ್ರ ಮೋದಿಯವರನ್ನು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಭೇಟಿ ಮಾಡಿರುವುದಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

