ದೇಶರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ದುರ್ಮರಣ!
ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಸೋಮವಾರ ನಸುಕಿನ ವೇಳೆ ಹೆದ್ದಾರಿಯಲ್ಲಿ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.