ದೇಶದೆಹಲಿ ವಿಮಾನ ನಿಲ್ದಾಣದ ನಿರ್ಗಮನ ದ್ವಾರದಲ್ಲಿ ಮೂತ್ರ ವಿಸರ್ಜನೆ; ವ್ಯಕ್ತಿಯ ಬಂಧನ
ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-3 ರ ನಿರ್ಗಮನ ಪ್ರದೇಶದ ಗೇಟ್ನಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಆರೋಪದ ಮೇಲೆ 39 ವರ್ಷದ ಕುಡುಕ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.