ರಾಜ್ಯDrink And Drive: ಬೆಂಗಳೂರಿನಲ್ಲಿ ಮಹಿಳೆ ಬಲಿ; ಕೇಸ್ ವಾಪಸ್ ಗೆ ಕೋಟಿ ಕೋಟಿ ಆಫರ್!.. Benz ಕಾರು ಮಾಲೀಕ ಯಾರು?
ಭಾನುವಾರ ಸಂಜೆ 6.45ಕ್ಕೆ ಆರೋಪಿ ಧನುಷ್ ಹಾಗೂ ಗೆಳೆಯರು ಭರ್ಜರಿ ಪಾರ್ಟಿ ಮುಗಿಸಿ ರೋಡ್ನಲ್ಲಿ ವೇಗದಲ್ಲಿ ಡ್ರೈವಿಂಗ್ ಮಾಡುತ್ತಿದ್ದರು. ಕೆಂಗೇರಿ ಬಸ್ ನಿಲ್ದಾಣದ ಬಳಿ ಟೆಕ್ಕಿ ಸಂಧ್ಯಾ ಅವರು ರಸ್ತೆ ಕ್ರಾಸ್ ಮಾಡುತ್ತಿದ್ದರು.