ದೇಶವಿಮಾನದಲ್ಲಿ ಕುಡಿದು ಗದ್ದಲ, ಇಬ್ಬರು ಪ್ರಯಾಣಿಕರ ಬಂಧನ
ವಿಮಾನದಲ್ಲಿ ಪ್ರಯಾಣಿಕರ ಅನುಚಿತ ವರ್ತನೆ ಮುಂದುವರೆದಿದೆ. ಇಂಡಿಗೋ ವಿಮಾನ ಹಾರಾಟದ ಮಾರ್ಗ ಮಧ್ಯ ಮಧ್ಯದಲ್ಲಿ ಕುಡಿದು ಗದ್ದಲ ಉಂಟುಮಾಡಿದ ಆರೋಪದ ಮೇರೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ ಎಫ್) ನೆರವಿನಿಂದ ಇಬ್ಬರು ಪ್ರಯಾಣಿಕರನ್ನು ಪಾಟ್ನಾ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.