ಕುಡಿಯುವ ನೀರಿನ ಕೊರತೆ

ಬೇಸಿಗೆ ಎದುರಿಸಲು BWSSB ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್ ಸ್ಥಾಪನೆ!
ಕುಡಿಯುವ ನೀರಿನ ಸಂಭಾವ್ಯ ಕೊರತೆಯನ್ನು ಪರಿಹರಿಸಲು BWSSB ಸಿದ್ಧತೆಗಳನ್ನು ಹೆಚ್ಚಿಸಿದ್ದು, ಋತುವಿನ ಸವಾಲುಗಳನ್ನು ಎದುರಿಸಲು ಮಂಡಳಿಯು ಸಂಪೂರ್ಣವಾಗಿ ಸಿದ್ಧವಾಗಿದೆ.

ಮೂಲ ಸೌಕರ್ಯಗಳ ಕೊರತೆ: ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ
ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಜನರು ತಮ್ಮ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ವಿರೋಧಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ.

