ಕುಡಿಯುವ ನೀರಿನ ಸಮಸ್ಯೆ

Bengaluru Water Crisis: ತಾರಕಕ್ಕೇರಿದ ನೀರಿನ ಸಮಸ್ಯೆ.. ಬೆನ್ಸನ್ ಟೌನ್ ಸತ್ತಮುತ್ತ ವಾರಕ್ಕೆ ಕೆಲವೇ ಗಂಟೆ ನೀರು, ಜನ ತತ್ತರ!
ರಾಜ್ಯ

Bengaluru Water Crisis: ತಾರಕಕ್ಕೇರಿದ ನೀರಿನ ಸಮಸ್ಯೆ.. ಬೆನ್ಸನ್ ಟೌನ್ ಸತ್ತಮುತ್ತ ವಾರಕ್ಕೆ ಕೆಲವೇ ಗಂಟೆ ನೀರು, ಜನ ತತ್ತರ!

ಬಿಸಿಲ ಬೇಗೆ ಮತ್ತು ನೀರಿನ ಸಮಸ್ಯೆಯಿಂದ ಹೈರಾಣಾಗಿದ್ದ ಬೆಂಗಳೂರಿನಲ್ಲಿ ಮಳೆರಾಯ ಕೃಪೆ ತೋರಿದರೂ ನೀರಿನ ಸಮಸ್ಯೆ ಮಾತ್ರ ಇನ್ನೂ ನೀಗಿಲ್ಲ.. ಬೆನ್ಸನ್ ಟೌನ್ ಸತ್ತಮುತ್ತ ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೇರಿದ್ದು, ವಾರಕ್ಕೆ ಕೆಲವೇ ಗಂಟೆ ಮಾತ್ರ ನೀರು ಬರುತ್ತದೆ ಎಂದು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ; ಸಿಎಂ ಅಧ್ಯಕ್ಷತೆಯಲ್ಲಿ ನಾಳೆ ಸಭೆ, ಸಿದ್ದರಾಮಯ್ಯ ವಿರುದ್ಧ ಆರ್ ಅಶೋಕ ಕಿಡಿ
ರಾಜ್ಯ

ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ; ಸಿಎಂ ಅಧ್ಯಕ್ಷತೆಯಲ್ಲಿ ನಾಳೆ ಸಭೆ, ಸಿದ್ದರಾಮಯ್ಯ ವಿರುದ್ಧ ಆರ್ ಅಶೋಕ ಕಿಡಿ

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದ್ದು, ಈ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ. ಸಂಬಂಧಪಟ್ಟವರು ಅಗತ್ಯ ಮಾಹಿತಿಯೊಂದಿಗೆ ಸಭೆಯಲ್ಲಿ ಪಾಲ್ಗೊಳ್ಳಲು ಸೂಚಿಸಲಾಗಿದೆ.

ಅಂತರ್ಜಲ ಕುಸಿತದಿಂದ ರೈತರು ಕಂಗಾಲು; ಲಕ್ಷಗಟ್ಟಲೆ ಖರ್ಚು ಮಾಡಿ ಕೊರೆದರೂ ಬೋರ್‌ವೆಲ್‌ಗಳಿಂದ ಬಾರದ ನೀರು
ರಾಜ್ಯ

ಅಂತರ್ಜಲ ಕುಸಿತದಿಂದ ರೈತರು ಕಂಗಾಲು; ಲಕ್ಷಗಟ್ಟಲೆ ಖರ್ಚು ಮಾಡಿ ಕೊರೆದರೂ ಬೋರ್‌ವೆಲ್‌ಗಳಿಂದ ಬಾರದ ನೀರು

ಕಾವೇರಿ ನದಿ ಉಗಮ ಸ್ಥಾನವಾದ ಕೊಡಗಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಜಿಲ್ಲೆಯ ಹಲವಾರು ಪ್ರದೇಶಗಳಲ್ಲಿ ಅಂತರ್ಜಲವೂ ಕುಸಿದಿದೆ. ಇದರಿಂದಾಗಿ ರೈತರು ಹೆಚ್ಚುವರಿ ನಷ್ಟವನ್ನು ಎದುರಿಸುತ್ತಿದ್ದು, ಬೋರ್‌ವೆಲ್‌ಗಳಿಗೆ ಲಕ್ಷಗಟ್ಟಲೆ ಖರ್ಚು ಮಾಡಿದರೂ ನೀರು ಸಿಗುತ್ತಿಲ್ಲ.

ಸದ್ಯಕ್ಕೆ ಕರ್ನಾಟಕದಲ್ಲಿ ನೀರಿನ ಬಿಕ್ಕಟ್ಟು ದೂರ; ಹಲವು ಅಣೆಕಟ್ಟುಗಳಲ್ಲಿ ಸಮಾಧಾನಕರ ಹರಿವು!
ರಾಜ್ಯ

ಸದ್ಯಕ್ಕೆ ಕರ್ನಾಟಕದಲ್ಲಿ ನೀರಿನ ಬಿಕ್ಕಟ್ಟು ದೂರ; ಹಲವು ಅಣೆಕಟ್ಟುಗಳಲ್ಲಿ ಸಮಾಧಾನಕರ ಹರಿವು!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾನ್ಸೂನ್ ಕಳಪೆಯಾಗಿದ್ದರೂ, ಕಳೆದ ಕೆಲವು ತಿಂಗಳುಗಳಿಂದ ವಿವಿಧ ಅಣೆಕಟ್ಟುಗಳು ಮತ್ತು ನದಿಗಳ ಒಳಹರಿವು ಮತ್ತು ಹೊರಹರಿವಿನ ಪರಿಣಾಮಕಾರಿ ನಿರ್ವಹಣೆಯು ಸಂಭವನೀಯ ಕುಡಿಯುವ ನೀರಿನ ಬಿಕ್ಕಟ್ಟನ್ನು ತಡೆಗಟ್ಟಿದೆ. 

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ಬರ ಪರಿಸ್ಥಿತಿ ಕುರಿತು ವಿಧಾನಸಭೆಯಲ್ಲಿ ಚರ್ಚೆ
ರಾಜ್ಯ

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ಬರ ಪರಿಸ್ಥಿತಿ ಕುರಿತು ವಿಧಾನಸಭೆಯಲ್ಲಿ ಚರ್ಚೆ

ರಾಜ್ಯದ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ಬರಗಾಲದ ಬಗ್ಗೆ ಗುರುವಾರ ವಿಧಾನಸಭೆಯಲ್ಲಿ ಶಾಸಕರು ಪಕ್ಷಾತೀತವಾಗಿ ಪ್ರಸ್ತಾಪಿಸಿದರು. ರಾಜ್ಯವನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಬೇಕು ಎಂದು ಒತ್ತಾಯಿಸಿದರು.

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ನಗರ ಸಂಸ್ಥೆಗಳಿಗೆ 40 ಕೋಟಿ ರೂ. ಬಿಡುಗಡೆ
ರಾಜ್ಯ

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ನಗರ ಸಂಸ್ಥೆಗಳಿಗೆ 40 ಕೋಟಿ ರೂ. ಬಿಡುಗಡೆ

ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ...