ದೇಶಸ್ವಾತಂತ್ರ್ಯ ನಂತರ ದಶಕಗಳ ಕಾಲ ನಿರ್ಲಕ್ಷ್ಯ ಕಂಡಿದ್ದ ವಲಯವೆಂದರೆ ಅದು ಕುಡಿಯುವ ನೀರು ಪೂರೈಕೆ: ಪಿಎಂ ಮೋದಿ
ಸ್ವಾತಂತ್ರ್ಯ ನಂತರ ದಶಕಗಳ ಕಾಲ ನಿರ್ಲಕ್ಷ್ಯ ಹೊಂದಿದ ಯಾವುದಾದರೂ ಕ್ಷೇತ್ರವಿದ್ದರೆ ಅದು ಕುಡಿಯುವ ನೀರಿನ ಸೌಲಭ್ಯ ಯೋಜನೆ. ವಿಂದ್ಯಾಚಲ ಅಥವಾ ಬುಂದೇಲ್ ಖಂಡ್ ಗಳಲ್ಲಿ ಸಾಕಷ್ಟು ಸಂಪನ್ಮೂಲಗಳಿದ್ದರೂ ಕೂಡ ಕೊರತೆಯ ಪ್ರದೇಶಗಳಾಗಿ ಈ ಪ್ರದೇಶಗಳು ಕಂಡವು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.