ರಾಜ್ಯರಾಜ್ಯದಲ್ಲಿ ನೀರಿನ ನಿರ್ವಹಣೆ ವ್ಯವಸ್ಥಿತವಾಗಿಲ್ಲ, ಸುರಕ್ಷಿತ ನೀರು ಪೂರೈಕೆಯಾಗುತ್ತಿಲ್ಲ:ಗೋವಿಂದ ಎಂ ಕಾರಜೋಳ
ರಾಜ್ಯದಲ್ಲಿ 35 ಸಾವಿರ ಕೆರೆಗಳಿದ್ದರೂ ಅವುಗಳ ನೀರು ಸುರಕ್ಷಿತವಾಗಿಲ್ಲ. ನೀರಿನ ನಿರ್ವಹಣೆ ಸರಿಯಾಗಿಲ್ಲದ ಕಾರಣ ಸಾರ್ವಜನಿಕರಿಗೆ ಸುಸ್ಥಿತ ಹಾಗೂ ಶುದ್ದ ಕುಡಿಯುವ ನೀರನ್ನು ಪೂರೈಕೆ ಮಾಡಲಾಗುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ವಿಷಾದ ವ್ಯಕ್ತಪಡಿಸಿದರು.