ಕುಡುಕರು

ಬೆಂಗಳೂರು: ರಸ್ತೆಯಲ್ಲಿ ಪುಂಡಾಟ; ಕುಡುಕರಿಂದ ಹಲ್ಲೆಗೊಳಗಾದ ಯುವಕನಿಗೆ ಪ್ಲಾಸ್ಟಿಕ್ ಸರ್ಜರಿ!
ನನ್ನ ಮೇಲೆ ಹಲ್ಲೆ ನಡೆಯುತ್ತಿದ್ದರೂ ಜನರು ಮೂಕ ಪ್ರೇಕ್ಷಕರಂತೆ ನೋಡುತ್ತಾ ನಿಂತಿದ್ದರು. ಬೈಕ್ ನಲ್ಲಿ ಗಸ್ತಿನಲ್ಲಿದ್ದ ಪೊಲೀಸರೊಬ್ಬರಿಗೆ ಮನವಿ ಮಾಡಿದರೂ ನೆರವಿಗೆ ಬರಲಿಲ್ಲ. ಆರೋಪಿಗಳು ಕನ್ನಡದಲ್ಲಿ ಮಾತನಾಡುತ್ತಿದ್ದರು.

'ನಮ್ಮನ್ನು ಕುಡುಕರು ಎಂದು ಕರೆಯಬೇಡಿ, ಮದ್ಯ ಪ್ರಿಯರು ಅನ್ನಿ', ಮದ್ಯಪಾನ ಪ್ರಿಯರ ಸಂಘದ ಸದಸ್ಯರ ಬೇಡಿಕೆ ಹೀಗಿದೆ....
ಹೆಸರಲ್ಲೇನಿದೆ ಎಂದು ನೀವು ಕೇಳುತ್ತೀರಾ, ಖಂಡಿತಾ ಇದೆ, ಇಲ್ಲಿ ನೋಡಿ, ಇವರನ್ನು ಆ ಹೆಸರಿನಿಂದ ಕರೆದರೆ ಬೇಸರವಾಗುತ್ತದಂತೆ, ಹಾಗಂತ ಪ್ರತಿಭಟನೆ ನಡೆಸಿ ಸರ್ಕಾರದ ಜನಪ್ರತಿನಿಧಿಗಳ ಗಮನ ಸೆಳೆಯಲು ಪ್ರಯತ್ನಿಸಿದವರು 'ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟಗಾರರ ಸಂಘ'ದ ಸದಸ್ಯರು.

ಕೇರಳದ ಮದ್ಯಪ್ರಿಯರಿಂದ ಕರ್ನಾಟಕಕ್ಕೆ ಕೊರೋನಾ ಭೀತಿ: ನದಿಗಳ ಮೂಲಕ ರಾಜ್ಯಕ್ಕೆ ನುಸುಳಿ ಮದ್ಯ ಖರೀದಿ!
ಲಾಕ್ ಡೌನ್ ತೆರವುಗೊಳಿಸಿ, ಜನಜೀವನ ಸಾಮಾನ್ಯಕ್ಕೆ ಮರಳುತ್ತಿರುವುದು ಒಂದೆಡೆಯಾದರೆ ಕರ್ನಾಟಕಕ್ಕೆ ಗಡಿ ಭಾಗಗಳಿಂದ ಕೊರೋನಾ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಎಣ್ಣೆಗಾಗಿ ತಮಿಳುನಾಡಿನಿಂದ ಕರ್ನಾಟಕಕ್ಕೆ ಬಂದ ಮದ್ಯ ಪ್ರಿಯರು!
ರಾಜ್ಯಾದ್ಯಂತ ಮದ್ಯದಂಗಡಿಗಳು ಓಪನ್ ಆಗಿದ್ದು,ಮದ್ಯ ಖರೀದಿಗೆ ಜನರು ಮುಗಿ ಬೀಳುತ್ತಿದ್ದಾರೆ. ಬೆಳಗ್ಗೆಯಿಂದಲೂ ಕಿಲೋ ಮೀಟರ್ ದೂರದವರೆಗೂ ಕ್ಯೂನಲ್ಲಿ ನಿಂತಿರುವ ಜನರು ಮದ್ಯ ಖರೀದಿಸಿ ಸಂಭ್ರಮಪಡುತ್ತಿದ್ದಾರೆ.

ಎಣ್ಣೆ ಬೇಕು ಅಣ್ಣ: ಕುಡುಕರ ಆತ್ಮಹತ್ಯೆ ಹೆಚ್ಚಳ ಹಿನ್ನೆಲೆ ಮದ್ಯ ಸರಬರಾಜಿಗೆ ಸರ್ಕಾರ ಆದೇಶ!
ಕೊರೋನಾ ವೈರಸ್ ಹರಡದಂತೆ ಕೇಂದ್ರ ಸರ್ಕಾರ 21 ದಿನಗಳ ಲಾಕ್ ಡೌನ್ ಗೆ ಆದೇಶಿಸಿದ್ದು ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟ ಸ್ಥಗಿತಗೊಂಡಿದೆ. ಆದರೆ ಮದ್ಯಕ್ಕೆ ದಾಸರಾಗಿರುವವರು ಮಾತ್ರ ತಮಗೆ ಮದ್ಯ ಬೇಕೇ ಬೇಕು ಎಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.

ಮದ್ಯದ ಅಮಲಿನಲ್ಲಿ ಪೊಲೀಸರ ಕಚ್ಚಿದ ಕುಡುಕರು
ಓರ್ವ ಯುವತಿ ಸೇರಿದಂತೆ ಮೂವರು ಮದ್ಯದ ಅಮಲಿನಲ್ಲಿ ರಾತ್ರಿ ಪಾಳಿಯಲ್ಲಿದ್ದ ಪೊಲೀಸ್ ಸಿಬ್ಬಂದಿಯನ್ನು ಕಚ್ಚಿ ಹಲ್ಲೆ ಮಾಡಿದ್ದಾರೆ....

