ಕುಣಿಗಲ್

ಕುಣಿಗಲ್: ಅಕ್ರಮ ಸಂಬಂಧಕ್ಕೆ ಕುಟುಂಬವೇ ಬಲಿ; ಚಿನ್ನಾಭರಣ ಸಮೇತ ಪತ್ನಿ ಪರಾರಿ; ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ!
ರಾಜ್ಯ

ಕುಣಿಗಲ್: ಅಕ್ರಮ ಸಂಬಂಧಕ್ಕೆ ಕುಟುಂಬವೇ ಬಲಿ; ಚಿನ್ನಾಭರಣ ಸಮೇತ ಪತ್ನಿ ಪರಾರಿ; ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ!

ಶುಕ್ರವಾರ ರಾತ್ರಿ ಈ ಭೀಕರ ಕೃತ್ಯ ನಡೆದಿದ್ದು, ಇಂದು ಬೆಳಗ್ಗೆ ಅಕ್ಕಪಕ್ಕದ ಮನೆಯವರು ಗಮನಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದುವೆಗೆ ತೆರಳಿದ್ದ ಮಹಿಳೆ ನಿಗೂಢ ಕಣ್ಮರೆ ಕೇಸ್ ಗೆ ಬಿಗ್ ಟ್ವಿಸ್ಟ್: ಕುಣಿಗಲ್ ನಲ್ಲಿ ಲವರ್ ಮನೆಯಲ್ಲಿ ಪತ್ತೆ!
ರಾಜ್ಯ

ಮದುವೆಗೆ ತೆರಳಿದ್ದ ಮಹಿಳೆ ನಿಗೂಢ ಕಣ್ಮರೆ ಕೇಸ್ ಗೆ ಬಿಗ್ ಟ್ವಿಸ್ಟ್: ಕುಣಿಗಲ್ ನಲ್ಲಿ ಲವರ್ ಮನೆಯಲ್ಲಿ ಪತ್ತೆ!

ಇಡೀ ರಾಜ್ಯದ ಗಮನ ಸೆಳೆದಿದ್ದ ಹಾಸನ ನಾಪತ್ತೆ ಪ್ರಕರಣಕ್ಕೆ ಪೊಲೀಸರು ತಾರ್ಕಿಕ ಅಂತ್ಯ ಹಾಡಿದ್ದು, ಗುರುವಾರ ರಾತ್ರಿ ಕಾಣೆಯಾಗಿದ್ದ ಮಹಿಳೆ ಕುಣಿಗಲ್​ನಲ್ಲಿ ಪತ್ತೆಯಾಗಿದ್ದಾರೆ.

Winter race ಗೆ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ; ಕುಣಿಗಲ್‌ಗೆ ಶೀಘ್ರದಲ್ಲೇ ಸ್ಥಳಾಂತರ..!
ರಾಜ್ಯ

Winter race ಗೆ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ; ಕುಣಿಗಲ್‌ಗೆ ಶೀಘ್ರದಲ್ಲೇ ಸ್ಥಳಾಂತರ..!

ಬಿಟಿಸಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸುಮಾರು 80 ಎಕರೆ ಭೂಮಿಯಲ್ಲಿ ಆರು ಎಕರೆಗಳನ್ನು ಕ್ಲಬ್‌ನ ಆಡಳಿತಾತ್ಮಕ ಕಾರ್ಯಗಳನ್ನು ಮತ್ತು ಇತರ ಚಟುವಟಿಕೆಗಳನ್ನು ನಿರ್ವಹಣೆಗೆ ಬಿಟ್ಟುಕೊಡಲು ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ.

ಮಾಗಡಿ, ಕುಣಿಗಲ್ ತಾಲ್ಲೂಕಿಗೆ ಹೇಮಾವತಿ ನೀರು: ಜುಲೈ 9ಕ್ಕೆ ತಾಂತ್ರಿಕ ಸಮಿತಿ ಸಭೆ
ರಾಜ್ಯ

ಮಾಗಡಿ, ಕುಣಿಗಲ್ ತಾಲ್ಲೂಕಿಗೆ ಹೇಮಾವತಿ ನೀರು: ಜುಲೈ 9ಕ್ಕೆ ತಾಂತ್ರಿಕ ಸಮಿತಿ ಸಭೆ

ನದಿ ಜೋಡಣೆ ಕಾಲುವೆಯಿಂದ ಪೈಪ್ ಲೈನ್ ಮೂಲಕ ಕೆರೆ ತುಂಬಿಸಲು ಜುಲೈ 3ರಂದು ಸಮಿತಿ ರಚಿಸಲಾಗಿತ್ತು.

ತುಮಕೂರು: ಪತ್ನಿ ಕತ್ತು ಕತ್ತರಿಸಿ, ಚರ್ಮ ಸುಲಿದ ಪ್ರಕರಣ; ನನ್ನ ಸೇವಾವಧಿಯಲ್ಲಿ ಇಂತಹ ಭೀಭತ್ಸ ಹತ್ಯೆ ನೋಡಿರಲಿಲ್ಲ- ಇನ್‌ಸ್ಪೆಕ್ಟರ್‌
ರಾಜ್ಯ

ತುಮಕೂರು: ಪತ್ನಿ ಕತ್ತು ಕತ್ತರಿಸಿ, ಚರ್ಮ ಸುಲಿದ ಪ್ರಕರಣ; ನನ್ನ ಸೇವಾವಧಿಯಲ್ಲಿ ಇಂತಹ ಭೀಭತ್ಸ ಹತ್ಯೆ ನೋಡಿರಲಿಲ್ಲ- ಇನ್‌ಸ್ಪೆಕ್ಟರ್‌

ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಪಟ್ಟಣದಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿ, ಆಕೆಯ ತಲೆಯನ್ನು ಕಡಿದು ಚರ್ಮ ಸುಲಿದ ಭೀಕರ ಘಟನೆ ನಡೆದಿದೆ.

ಕುಣಿಗಲ್: ವಾಮಾಚಾರ ಮಾಡುತ್ತಿದ್ದ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕನ ಭೀಕರ ಕೊಲೆ
ರಾಜ್ಯ

ಕುಣಿಗಲ್: ವಾಮಾಚಾರ ಮಾಡುತ್ತಿದ್ದ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕನ ಭೀಕರ ಕೊಲೆ

ಅತಿಥಿ ಶಿಕ್ಷಕರೊಬ್ಬರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಭೀಕರ ಘಟನೆ ಕುಣಿಗಲ್ ತಾಲೂಕಿನ ಕುಳ್ಳನಂಜಯ್ಯನಪಾಳ್ಯದಲ್ಲಿ ನಡೆದಿದೆ. ಮೋದೂರು ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿದ್ದ ಮರಿಯಪ್ಪ (47)  ಕೊಲೆಯಾದವರು.

ಸಂಧಾನ ಸಭೆ ವಿಫಲ: 'ಕಾಂಗ್ರೆಸ್' ತೊರೆದ ಮುದ್ದ ಹನುಮೇಗೌಡ! ವಿಧಾನಸಭೆ ಚುನಾವಣೆಗೆ ಕುಣಿಗಲ್ ನಿಂದ ಬಿಜೆಪಿ ಟಿಕೆಟ್?
ರಾಜಕೀಯ

ಸಂಧಾನ ಸಭೆ ವಿಫಲ: 'ಕಾಂಗ್ರೆಸ್' ತೊರೆದ ಮುದ್ದ ಹನುಮೇಗೌಡ! ವಿಧಾನಸಭೆ ಚುನಾವಣೆಗೆ ಕುಣಿಗಲ್ ನಿಂದ ಬಿಜೆಪಿ ಟಿಕೆಟ್?

2023 ರ ವಿಧಾನಸಭಾ ಚುನಾವಣೆಗೆ ಹಳೆಯ ಮೈಸೂರು ಪ್ರದೇಶದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಆಘಾತವಾಗಿದ್ದು, ಹಿರಿಯ ಕಾಂಗ್ರೆಸ್ ನಾಯಕ ಮತ್ತು ತುಮಕೂರು ಮಾಜಿ ಲೋಕಸಭಾ ಸದಸ್ಯ ಎಸ್‌ಪಿ ಮುದ್ದಹನುಮೇಗೌಡ ಪಕ್ಷ ತೊರೆದಿದ್ದಾರೆ.

ಎಸ್‌ಎಸ್‌ಎಲ್‌ಸಿಯಲ್ಲಿ  625/624: ಕೋವಿಡ್ ಬಿಕ್ಕಟ್ಟನ್ನು ಅವಕಾಶವಾಗಿ ಬಳಸಿಕೊಂಡ ಕುಣಿಗಲ್ ವಿದ್ಯಾರ್ಥಿ
ರಾಜ್ಯ

ಎಸ್‌ಎಸ್‌ಎಲ್‌ಸಿಯಲ್ಲಿ  625/624: ಕೋವಿಡ್ ಬಿಕ್ಕಟ್ಟನ್ನು ಅವಕಾಶವಾಗಿ ಬಳಸಿಕೊಂಡ ಕುಣಿಗಲ್ ವಿದ್ಯಾರ್ಥಿ

ಈ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 625 ರಲ್ಲಿ 624 ಅಂಕಗಳನ್ನು ಗಳಿಸುವ ಮೂಲಕ ರಾಜ್ಯದ ಇತರ ಹನ್ನೊಂದು ಜನರೊಂದಿಗೆ ದ್ವಿತೀಯ ಸ್ಥಾನ ಹಂಚಿಕೊಂಡಿರುವ ಕುಣಿಗಲ್ ನ ಮಹೇಶ್ ಜಿ ಎಂ ಕೋವಿಡ್  -19 ಬಿಕ್ಕಟ್ಟನ್ನು ಹೇಗೆ ಅವಕಾಶವಾಗಿ ಪರಿವರ್ತಿಸಬಹುದು ಎಂಬುದಕ್ಕೆ ಒಂದು ಅದ್ಭುತ ಉದಾಹರಣೆಯಾಗಿದ್ದಾರೆ.

ಕುಣಿಗಲ್'ನಲ್ಲಿ ಭೀಕರ ಅಪಘಾತ: ಕಾರು-ಟ್ರ್ಯಾಕ್ಟರ್ ಡಿಕ್ಕಿ, ಐವರ ದುರ್ಮರಣ
ರಾಜ್ಯ

ಕುಣಿಗಲ್'ನಲ್ಲಿ ಭೀಕರ ಅಪಘಾತ: ಕಾರು-ಟ್ರ್ಯಾಕ್ಟರ್ ಡಿಕ್ಕಿ, ಐವರ ದುರ್ಮರಣ

ವೇಗವಾಗಿ ಬರುತ್ತಿದ್ದ ಕಾರೊಂದು ಟ್ರ್ಯಾಕ್ಟರ್'ಗೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿರುವ ಘಟನೆ ಕುಣಿಗಲ್ ತಾಲೂಕು ಅಮೃತೂರು ಹೋಬಳಿ ಹೊಸಕೆರೆ ಗ್ರಾಮದ ಬಳಿ ನಡೆದಿದೆ.