ಕುಣಿಗಲ್ ಗಿರಿ

ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆಯಲ್ಲಿದ್ದ ರೌಡಿ ಕುಣಿಗಲ್ ಗಿರಿ ಬಂಧನ
ಗ್ರಾಮ ಪಂಚಾಯತ್ ಚುನಾವಣೆ ತಯಾರಿಯಲ್ಲಿದ್ದ ಕುಖ್ಯಾತ ರೌಡಿಶೀಟರ್ ಕುಣಿಗಲ್ ಗಿರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕುಖ್ಯಾತ ರೌಡಿ ಕುಣಿಗಲ್ ಗಿರಿ ಬಂಧನ
ಕುಖ್ಯಾತ ರೌಡಿ ಶೀಟರ್ ಕುಣಿಗಲ್ ಗಿರಿ ಬಂಧನವಾಗಿದೆ.ಸೋಮವಾರ ತಡರಾತ್ರಿ ಬೆಂಗಳೂರು ಕೋರಮಂಗಲ ಪೋಲೀಸರು ರವಿಯನ್ನು ಬಂಧಿಸಿದ್ದಾರೆ.

ಬೆಂಗಳೂರು: ಕುಖ್ಯಾತ ರೌಡಿ ಕುಣಿಗಲ್ ಗಿರಿ ಬಂಧನ
ನಟೋರಿಯಸ್ ರೌಡಿ ಕುಣಿಗಲ್ ಗಿರಿ ಅಲಿಯಾಸ್ ರಾಬರಿ ಗಿರಿ ಈಗ ಮತ್ತೊಮ್ಮೆ ಪೊಲೀಸ್ ಅತಿಥಿಯಾಗಿದ್ದಾನೆ. ...

ರೌಡಿ ಕುಣಿಗಲ್ ಗಿರಿ ಸಹಚರರ ಬಂಧನ
ದರೋಡೆಗೆ ಸಜ್ಜಾಗಿ ಕುಳಿತಿದ್ದ ಕುಖ್ಯಾತ ರೌಡಿ ಕುಣಿಗಲ್ ಗಿರಿಯ ನಾಲ್ವರು ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ...

